ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ
ಯಾದಗಿರಿ : ಕುಡಿದ ಅಮಲಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಯನ್ನು ಐವರ ಗ್ಯಾಂಗ್ ಕೊಲೆ ಮಾಡಿರುವಂತಹ ಘಟನೆ ಜಿಲ್ಲೆಯ ಶಹಾಪುರದಲ್ಲಿ ಕೃತ್ಯ ನಡೆದಿದೆ. ಬಾರ್ & ರೆಸ್ಟೋರೆಂಟ್ ಸಿಸಿಕ್ಯಾಮರಾ ದೃಶ್ಯ ಪರಿಶೀಲಿಸಿದ್ದ ಪೊಲೀಸರು ಈ ವೇಳೆ ಹಲ್ಲೆ ನಡೆಸಿ ಕೊಂದಿರುವುದು ದೃಢಪಟ್ಟಿದೆ. ಹೀಗಾಗಿ ಕಾರ್ಯಾಚರಣೆ ನಡೆಸಿ ಐವರು ಆರೋಪಿಗಳನ್ನು ಬಂಧಿಸಿದಿದ್ದಾರೆ. ಜೂನ್ 5ರಂದು ಮೋಟಗಿ ಬಾರ್ ಮತ್ತು ರೆಸ್ಟೋರೆಂಟ್ನಲ್ಲಿ ಕೃತ್ಯ ನಡೆದಿದೆ ಮಹೇಶ್ ಕನಕಟ್ಟಿ ಕೊಲೆಯಾದ ಅರಣ್ಯಾಧಿಕಾರಿ. ಐವರ ಗ್ಯಾಂಗ್ ಬಾರ್ & ರೆಸ್ಟೋರೆಂಟ್ನಲ್ಲಿ ಕುಡಿದು ಕೂಗಾಡಿದ್ದಾರೆ. ಇದಕ್ಕೆ ಪ್ರಶ್ನಿಸಿದಕ್ಕೆ … Continue reading ಅರಣ್ಯ ಇಲಾಖೆ ಅಧಿಕಾರಿಯನ್ನೇ ಅಟ್ಟಾಡಿಸಿ ಬರ್ಬರ ಹತ್ಯೆ
Copy and paste this URL into your WordPress site to embed
Copy and paste this code into your site to embed