Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಯೋಧ್ಯೆ ರಾಮಮಂದಿರ ಹಿರಿಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ವಿಧಿವಶ
ದೇಶ

ಅಯೋಧ್ಯೆ ರಾಮಮಂದಿರ ಹಿರಿಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ವಿಧಿವಶ

Share
0 Min Read
SHARE

newsics.com

ವಾರಾಣಸಿ(ಉತ್ತರ ಪ್ರದೇಶ): ಅಯೋಧ್ಯೆಯ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ದ ಮುಖ್ಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್(86) ಅವರು ಶನಿವಾರ ನಿಧನರಾದರು.

ಅರ್ಚಕರ ಆರೋಗ್ಯವು ಕಳೆದ ಕೆಲವು ದಿನಗಳಿಂದ ಹದಗೆಟ್ಟಿತ್ತು. ಅವರ ಅಂತ್ಯಕ್ರಿಯೆಯನ್ನು ಮಣಿಕರ್ಣಿಕ ಘಾಟ‌್‌ನಲ್ಲಿ ನಡೆಯಲಿದೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಜನವರಿ 22ರಂದು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಅಯೋಧ್ಯೆ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ಜರುಗಿತ್ತು. ಈ ಆಧ್ಯಾತ್ಮಿಕ ಸಮಾರಂಭದಲ್ಲಿ ವಾರಾಣಸಿಯ ಹಿರಿಯ ಆರ್ಚಕರಾಗಿದ್ದ ದೀಕ್ಷಿತ್ ಭಾಗಿಯಾಗಿದ್ದರು.

ದೀಕ್ಷಿತ್ ಅವರು ಮಹಾರಾಷ್ಟ್ರದ ಸೋಲಾಪುರ್ ಜಿಲ್ಲೆಯ ಮೂಲದವರಾಗಿದ್ದು, ಅನೇಕ ಪೀಳಿಗೆಯಿಂದ ವಾರಾಣಸಿಯಲ್ಲಿ ನೆಲೆಸಿದ್ದರು.

TAGGED:Acharya Laxmikant Dixit Chief Priest of Ayodhya Ram Mandir passed away varanasi Uttar Pradesh India newsics ಅಯೋಧ್ಯೆ ರಾಮಮಂದಿರ ಮುಖ್ಯ ಅರ್ಚಕ
Share This Article
Facebook Twitter Copy Link Print
Previous Article ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ
Next Article ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?