Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು
ಕರ್ನಾಟಕಮನರಂಜನೆ

ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು

Share
1 Min Read
SHARE

newsics.com

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ನಟ ದರ್ಶನ್ ಮತ್ತು ಮೂವರು ಸಹಚರರನ್ನು ಜುಲೈ 4ರವರೆಗೆ ನ್ಯಾಯಾಂಗ ವಶಕ್ಕೆ ನೀಡಲಾಗಿದೆ.

ನಗರದ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ದರ್ಶನ್ ಹಾಗೂ ಆಪ್ತರಾದ ವಿನಯ್‌, ಪ್ರದೂಷ್‌ ಹಾಗೂ ಧನರಾಜ್‌ರನ್ನು ಶನಿವಾರ ಹಾಜರುಪಡಿಸಿದ್ದು, ಕೋರ್ಟ್ ಇವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಜುಲೈ 4ರವರೆಗೆ ದರ್ಶನ್ ಅಂಡ್ ಗ್ಯಾಂಗ್ ನ್ಯಾಯಾಂಗ ಬಂಧನಕ್ಕೆ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಕಳೆದ 12 ದಿನಗಳಿಂದ ದರ್ಶನ್ ಹಾಗೂ ಗ್ಯಾಂಗ್ ಪೊಲೀಸ್‌ ಕಸ್ಟಡಿಯಲ್ಲಿತ್ತು. ಮುಂದಿನ ವಿಚಾರಣೆಗೆವರೆಗೆ ಇವರೆಲ್ಲ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾಗಿದೆ.

ರೇಣುಕಾಸ್ವಾಮಿ ಭೀಕರ ಹತ್ಯೆ ಹಿನ್ನೆಲೆ ಈಗಾಗಲೇ ಎ1 ಆರೋಪಿ ಪವಿತ್ರಾ ಗೌಡ ಸೇರಿ ಉಳಿದ 13 ಆರೋಪಿಗಳು ಈಗಾಗಲೇ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಈಗ ದರ್ಶನ್ ಸೇರಿ ನಾಲ್ವರು ಪರಪ್ಪನ ಅಗ್ರಹಾರ ಸೇರಿದ್ದು, ಈ ಮೂಲಕ ಕೊಲೆ ಕೇಸ್‌ನಲ್ಲಿ ಭಾಗಿಯಾದ ಎಲ್ಲ 17 ಆರೋಪಿಗಳು ಜೈಲು ಸೇರಿದಂತಾಗಿದೆ.

ನ್ಯಾಯಾಲಯದ ಮುಂದೆ ಗುರುವಾರ ದರ್ಶನ್‌ ಸೇರಿದಂತೆ ನಾಲ್ವರನ್ನು ಹಾಜರುಪಡಿಸಿ ಮತ್ತೆರಡು ದಿನ ಕಸ್ಟಡಿಗೆ ಪೊಲೀಸರು ಪಡೆದಿದ್ದರು. ಈ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತೆ ನ್ಯಾಯಾಲಯಕ್ಕೆ ಶನಿವಾರ ಹಾಜರುಪಡಿಸಲಾಗಿತ್ತು.

ಆರೋಪಿಗಳ ಪಟ್ಟಿ ಇಂತಿದೆ:

A1 ಪವಿತ್ರಾಗೌಡ, A2 ದರ್ಶನ್, A3 ಪವನ್ ಅಲಿಯಾಸ್ ಪುಟ್ಟಸ್ವಾಮಿ, A4 ರಾಘವೇಂದ್ರ, A5 ನಂದೀಶ್, A6 ಜಗದೀಶ್ ಅಲಿಯಾಸ್ ಜಗ್ಗ , A7.ಅನುಕುಮಾರ್, A8.ರವಿ , A9.ರಾಜು (ಧನರಾಜ್) , A10.ವಿನಯ್, A11.ನಾಗರಾಜು, A12.ಲಕ್ಷ್ಮಣ್, A13.ದೀಪಕ್, A14.ಪ್ರದೋಶ್, A15.ಕಾರ್ತಿಕ್, A16.ಕೇಶವ ಮೂರ್ತಿ, A17.ನಿಖಿಲ್ ನಾಯಕ್.

ಸಂಬಂಧಕ್ಕೂ ಬಂತು ಹೊಸ ಟ್ರೆಂಡ್, ಅದೇ ಬೆಂಚಿಂಗ್ ರಿಲೇಶನ್‌ಶಿಪ್!

ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ

ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿನ ಉಡುಗೊರೆಗಳ ಹರಾಜು ಶೀಘ್ರ

TAGGED:#Actor Darshan #jailed #July 4 #renukaswamy murder case #karnataka #parappana agrahara jail #newsics
Share This Article
Facebook Twitter Copy Link Print
Previous Article Andhra Pradesh authorities demolish YSRCP office building ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ
Next Article ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?