ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ

newsics.com ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಪ್ರಕರಣವನ್ನು ಬಹಿರಂಗವಾಗಿ ಖಂಡಿಸಿದ ಕೆಲವೇ ಕೆಲವರಲ್ಲಿ ಸ್ಯಾಂಡಲ್ ವುಡ್ ಕ್ವೀನ್ ನಟಿ ರಮ್ಯಾ ಕೂಡ ಒಬ್ಬರು ದರ್ಶನ್ ಬಂಧನ ವಿಚಾರದಲ್ಲಿ ಪೊಲೀಸರು ಯಾವುದೇ ಪ್ರಭಾವ, ಆಮಿಷಕ್ಕೆ ಒಳಗಾಗದೆ ಸರಿಯಾಗಿ ಕೆಲಸ ಮಾಡಿ ಪ್ರಕರಣದಲ್ಲಿ ಅಮಾಯಕ, ಮುಗ್ಧರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಆರಂಭದಿಂದಲೂ ಒತ್ತಾಯಿಸುತ್ತಾ ಬಂದಿದ್ದಾರೆ. ಇದೀಗ ಇಂದು ಮತ್ತೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪ್ರಕರಣ ಬಗ್ಗೆ ನಟಿ ರಮ್ಯಾ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಕರ್ನಾಟಕದಲ್ಲಿ … Continue reading ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ