ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು
newsics.com ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಕೇಸ್‌ಗೆ ಸಂಬಂಧಪಟ್ಟಂತೆ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಶನಿವಾರ ರಾತ್ರಿ ಹಾಸನದ ಸಿಇಎನ್ ಠಾಣೆಗೆ ಕರೆತರಲಾಗಿದೆ. ಪ್ರಕರಣ ಸಂಬಂಧ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕಾಗಿ ಸಿಇಎನ್ ಠಾಣೆಗೆ ಕರೆತಂದಿದ್ದು, ಮೊಬೈಲ್ ಆಡಿಯೋ ರಿಕವರಿ ಮಾಡಲಿದ್ದಾರೆ. ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸುತ್ತೇನೆ ಎಂದು ಐದು ಕೋಟಿ ಹಣಕ್ಕೆ ಬೇಡಿಕೆಯಿಟ್ಟು ಬ್ಲಾಕ್ ಮೇಲ್ ಮಾಡಿದ್ದ ಬಗ್ಗೆ ಆರೋಪ ಮಾಡಲಾಗಿತ್ತು. ಈ ಕುರಿತು ಸಂತ್ರಸ್ತನ ವಿರುದ್ಧ ಶುಕ್ರವಾರ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ … Continue reading ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು
Copy and paste this URL into your WordPress site to embed
Copy and paste this code into your site to embed