Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ
ದೇಶಪ್ರಮುಖ

ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ

Share
1 Min Read
Andhra Pradesh authorities demolish YSRCP office building
SHARE

newsics.com

ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ರಾಜ್ಯ ಸರ್ಕಾರ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿರೋಧ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನೆಲಸಮಗೊಳಿಸಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ.

ఆంధ్రప్రదేశ్‌లో రాజకీయ కక్షసాధింపు చర్యలకు దిగిన చంద్రబాబు తన దమనకాండను మరోస్థాయికి తీసుకెళ్లారు. ఒక నియంతలా తాడేపల్లిలో దాదాపు పూర్తికావొచ్చిన @YSRCParty కేంద్ర కార్యాలయాన్ని బుల్డోజర్లతో కూల్చివేయించారు. హైకోర్టు ఆదేశాలనూ బేఖాతరు చేశారు. రాష్ట్రంలో చట్టం, న్యాయం పూర్తిగా…

— YS Jagan Mohan Reddy (@ysjagan) June 22, 2024

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್ ಆರ್ ಸಿಪಿ ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ ಯಂತ್ರಗಳು ಮತ್ತು ಬುಲ್ಡೋಜರ್‌ಗಳಿಂದ ವೈಎಸ್‌ಆರ್‌ಸಿಪಿಯ ಕೇಂದ್ರ ಕಚೇರಿಯನ್ನು ಕೆಡವಿದ್ದಾರೆ ಎಂದು ಕಿಡಿಕಾರಿದ್ದಾರೆ.

ಶನಿವಾರ ಮುಂಜಾನೆ 5.30ರ ಸುಮಾರಿಗೆ ಧ್ವಂಸ ಕಾರ್ಯಾಚರಣೆ ಪ್ರಾರಂಭವಾಗಿದೆ. ರಾಜಧಾನಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕ್ರಮಗಳನ್ನು ಪ್ರಶ್ನಿಸಿ ವೈಎಸ್‌ಆರ್‌ಸಿಪಿ ಶುಕ್ರವಾರ ಹೈಕೋರ್ಟ್‌ಗೆ ಮೊರೆ ಹೋಗಿ್ತು. ಯಾವುದೇ ಧ್ವಂಸ ಕಾರ್ಯಾಚರಣೆ ನಡೆಯದಂತೆ ಕೋರ್ಟ್ ಆದೇಶ ನೀಡಿತ್ತು.ಆದರೆ, ಪ್ರಾಧಿಕಾರ ಹಿಂದೆ ಸರಿದಿದ್ದು, ಕಟ್ಟಡವನ್ನು ಧ್ವಂಸಗೊಳಿಸಿದೆ ಎಂದು ವೈಎಸ್ ಆರ್ ಸಿಪಿ ಹೇಳಿದೆ.

ಸಿಆರ್‌ಡಿಎ ಕ್ರಮವು ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ. ಟಿಡಿಪಿ, ಬಿಜೆಪಿ ಮತ್ತು ಜನಸೇನಾ ಒಳಗೊಂಡಿರುವ ಎನ್‌ಡಿಎ ಸರ್ಕಾರದ ಅಡಿಯಲ್ಲಿ ದಕ್ಷಿಣ ರಾಜ್ಯದಲ್ಲಿ ಕಾನೂನು ಮತ್ತು ನ್ಯಾಯ ಸಂಪೂರ್ಣವಾಗಿ ಕಣ್ಮರೆಯಾಗಿದೆ. ಧ್ವಂಸವು ನಾಯ್ಡು ಅವರ ಮುಂದಿನ ಐದು ವರ್ಷಗಳ ಆಳ್ವಿಕೆಯನ್ನು ಸೂಚಿಸುತ್ತದೆ. ಈ ಸೇಡಿನ ರಾಜಕಾರಣಕ್ಕೆ ವಿರೋಧ ಪಕ್ಷ ಬೆದರುವುದಿಲ್ಲ .ಪಕ್ಷ ಜನರಿಗಾಗಿ ಹೋರಾಟ ನಡೆಸಲಿದೆ ಎಂದು ಜಗನ್ ಮೋಹನ್ ರೆಡ್ಡಿ ಭರವಸೆ ನೀಡಿದ್ದಾರೆ.

ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ
TAGGED:Andhra Pradesh authorities demolish YSRCP office building
Share This Article
Facebook Twitter Copy Link Print
Previous Article Actress Ramya Posted About Darshan Revanna And Yediyurappa Entertainment ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ
Next Article ಜುಲೈ 4ರವರೆಗೆ ನಟ ದರ್ಶನ್ ಸೇರಿ‌ ನಾಲ್ವರಿಗೆ ಜೈಲು

Popular Posts

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

You Might Also Like

ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕಪ್ರಮುಖ

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?