ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ

newsics.com ಅಮರಾವತಿ: ಚಂದ್ರಬಾಬು ನಾಯ್ಡು ನೇತೃತ್ವದ ಎನ್‌ಡಿಎ ರಾಜ್ಯ ಸರ್ಕಾರ ಗುಂಟೂರು ಜಿಲ್ಲೆಯ ತಾಡೆಪಲ್ಲಿಯಲ್ಲಿ ನಿರ್ಮಾಣ ಹಂತದಲ್ಲಿರುವ ವಿರೋಧ ಪಕ್ಷದ ಕೇಂದ್ರ ಕಚೇರಿಯನ್ನು ಧ್ವಂಸಗೊಳಿಸಿದೆ ಎಂದು ವೈಎಸ್‌ಆರ್‌ಸಿಪಿ ಮುಖ್ಯಸ್ಥ ವೈಎಸ್ ಜಗನ್ ಮೋಹನ್ ರೆಡ್ಡಿ ಹೇಳಿದ್ದಾರೆ. ಹೈಕೋರ್ಟ್ ಆದೇಶವನ್ನು ಧಿಕ್ಕರಿಸಿ ನೆಲಸಮಗೊಳಿಸಲಾಗಿದೆ ಎಂದು ರೆಡ್ಡಿ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಫೋಸ್ಟ್ ಮಾಡಿದ್ದು, ಚಂದ್ರಬಾಬು ನಾಯ್ಡು ಸೇಡಿನ ರಾಜಕಾರಣ ಮಾಡ್ತಿದ್ದಾರೆ. ಬಹುತೇಕ ಪೂರ್ಣಗೊಂಡಿದ್ದ ವೈಎಸ್ ಆರ್ ಸಿಪಿ ಕೇಂದ್ರ ಕಚೇರಿಯನ್ನು ಸರ್ವಾಧಿಕಾರಿಯಂತೆ … Continue reading ನಿರ್ಮಾಣ ಹಂತದಲ್ಲಿದ್ದYSR ಕಾಂಗ್ರೆಸ್‌ ಪಕ್ಷದ ಕಚೇರಿ ಧ್ವಂಸ