ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ

newsics.com ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ನ್ಯಾಯಾಲಯದ ಜಾಮೀನಿಂದ ನಿರಾಳವಾಗಿದ್ದ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ದೆಹಲಿ ಹೈಕೋರ್ಟ್ ಶುಕ್ರವಾರ ಶಾಕ್ ನೀಡಿದೆ. ಕೇಜ್ರಿವಾಲ್‌ ಬಿಡುಗಡೆ ಮಾಡುವ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ನ್ಯಾಯಮೂರ್ತಿಗಳಾದ ಸುಧೀರ್‌ ಕುಮಾರ್‌ ಜೈನ್‌ ಮತ್ತು ರವೀಂದ್ರ ದುಡೇಜಾ ಅವರ ರಜಾಕಾಲೀನ ವಿಭಾಗೀಯ ಪೀಠದ ಮುಂದೆ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಸಾಲಿಸಿಟರ್‌ ಜನರಲ್‌ ಎಸ್‌ ವಿ ರಾಜು ಉಲ್ಲೇಖಿಸಿದರು. ವಿಚಾರಣಾಧೀನ ನ್ಯಾಯಾಲಯದ ಜಾಮೀನು ಆದೇಶಕ್ಕೆ ತುರ್ತು ತಡೆ ನೀಡಬೇಕು … Continue reading ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ