‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್
Newsics.com ಬೆಂಗಳೂರು : ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ. ಕೆಂಪೇಗೌಡರ ಕುರಿತಾಗಿ ಸಿನಿಮಾ ಮಾಡುವ ಪ್ರಯತ್ನ ಈ ಹಿಂದೆಯೂ ಆಗಿದ್ದು, ಆ ಸಿನಿಮಾದಲ್ಲಿ ದರ್ಶನ್ ನಟಿಸಬೇಕಾ? ಸುದೀಪ್ ನಟಿಸಬೇಕಾ? ಎಂಬ ಚರ್ಚೆಗಳು ಸಹ ನಡೆದಿದ್ದವು, ಆದರೆ ಈಗ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದ್ದು, ಗಿರಿಜಾ ಮೀಸೆ, ತಿಲಕ ಇಟ್ಟು, ಧನಂಜಯ್ ಖಡಕ್ ಆಗಿ ಕಾಣುತ್ತಿದ್ದಾರೆ. ಈ ಸಿನಿಮಾವನ್ನು ಹಿರಿಯ, ಅನುಭವಿ … Continue reading ‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್
Copy and paste this URL into your WordPress site to embed
Copy and paste this code into your site to embed