Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?
ದೇಶ

ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?

Share
1 Min Read
Gautam Gambhir addresses rumors about becoming India's next cricket coach, emphasizing a team-first coaching philosophy
SHARE

Newsics.com

ಮುಂಬೈ: ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆಗಳು ಕೆಲ ದಿನಗಳಿಂದ ನಡೆಯುತ್ತಿವೆ. ಈ ಬಗ್ಗೆ ಸ್ವತಃ ಗಂಭೀರ್‌ ಅವರೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಈಗಾಗಲೇ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯ ಆಕಾಂಕ್ಷಿಯಾಗಿರುವ ಗಂಭೀರ್ ಅವರನ್ನು ಬಿಸಿಸಿಐ ಸಲಹಾ ಸಮಿತಿಯು ಸಂದರ್ಶನ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೆ ಶ್ರೀಲಂಕಾ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ವೇಳೆಗೆ ಗಂಭೀರ್‌ ತಂಡವನ್ನು ಮುನ್ನಡೆಸಲಿದ್ದಾರೆ. ಈ ನಡುವೆ ಮುಖ್ಯ ಕೋಚ್‌ ಹುದ್ದೆಗೆ ಸಂಬಂಧಿಸಿದಂತೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ.

ಸಂದರ್ಶನವೊಂದರಲ್ಲಿ ಮಾತನಾಡಿರುವ ಗಂಭೀರ್‌, ಈ ಸಂದರ್ಭದಲ್ಲಿ ಉತ್ತರಿಸುವುದು ಕಷ್ಟ. ನಾನು ಭವಿಷ್ಯದ ಬಗ್ಗೆ ತುಂಬಾ ಯೋಚಿಸುತ್ತಿಲ್ಲ. ನೀವು ನನಗೆ ಕಠಿಣವಾದ ಪ್ರಶ್ನೆಗಳನ್ನು ಕೇಳಿ ಸಂಕಷ್ಟಕ್ಕೆ ಸಿಲುಕಿಸುತ್ತಿದ್ದೀರಿ ಎಂದು ಮಾಧ್ಯಮಗಳಿಗೆ ನಗುಮುಖದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ.

ಈಗ ಇರುವ ಜವಾಬ್ದಾರಿಯನ್ನುಆನಂದಿಸುತ್ತಿದ್ದೇನೆ. ಈಗಷ್ಟೇ ಐಪಿಎಲ್‌ನಲ್ಲಿ ಕೆಕೆಆರ್ 3ನೇ ಬಾರಿಗೆ ಚಾಂಪಿಯನ್ ಆಗಿದೆ. ಈ ಕ್ಷಣವನ್ನು ಆನಂದಿಸೋಣ. ಭವಿಷ್ಯದಲ್ಲಿ ಏನು ನಡೆಯಬೇಕೋ ಅದು ನಡೆಯಲಿದೆ. ಸದ್ಯ ತುಂಬಾ ಖುಷಿಯಲ್ಲಿದ್ದೇನೆ. ಕೋಲ್ಕತ್ತಾ ಜನರನ್ನು ಖುಷಿಪಡಿಸುವುದೇ ನನ್ನ ಕೆಲಸ. ನೀವು ಖುಷಿಪಟ್ಟರೆ ನನಗೂ ಖುಷಿ ಎಂದು ಹೇಳಿದ್ದಾರೆ.

‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್
TAGGED:emphasizing a team-first coaching philosophyGautam Gambhir addresses rumors about becoming India's next cricket coach
Share This Article
Facebook Twitter Copy Link Print
Previous Article Daali Dhananjay Acting In Nadaprabhu Kempegowda ‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್
Next Article ಭಾರತೀಯ ಸಿಬ್ಬಂದಿ ಶೋಷಣೆ: ಬ್ರಿಟನ್‌ನ ಶ್ರೀಮಂತ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ 4 ವರ್ಷ ಜೈಲು ಶಿಕ್ಷೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?