ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?

Newsics.com ಮುಂಬೈ: ಟೀಂ ಇಂಡಿಯಾದ ಮುಖ್ಯಕೋಚ್‌ ಆಗಿ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಆಯ್ಕೆಯಾಗಲಿದ್ದಾರೆ ಎಂಬ ಚರ್ಚೆಗಳು ಕೆಲ ದಿನಗಳಿಂದ ನಡೆಯುತ್ತಿವೆ. ಈ ಬಗ್ಗೆ ಸ್ವತಃ ಗಂಭೀರ್‌ ಅವರೇ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆಯ ಆಕಾಂಕ್ಷಿಯಾಗಿರುವ ಗಂಭೀರ್ ಅವರನ್ನು ಬಿಸಿಸಿಐ ಸಲಹಾ ಸಮಿತಿಯು ಸಂದರ್ಶನ ನಡೆಸಿದೆ. ಎಲ್ಲವೂ ಅಂದುಕೊಂಡಂತೆ ನಡೆದರೆ ಮುಂದೆ ಶ್ರೀಲಂಕಾ ವಿರುದ್ಧ ನಡೆಯಲಿರುವ ದ್ವಿಪಕ್ಷೀಯ ಸರಣಿ ವೇಳೆಗೆ ಗಂಭೀರ್‌ ತಂಡವನ್ನು ಮುನ್ನಡೆಸಲಿದ್ದಾರೆ. ಈ ನಡುವೆ ಮುಖ್ಯ ಕೋಚ್‌ … Continue reading ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?