Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!
ಕರ್ನಾಟಕ

KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!

Share
1 Min Read
KSRTC To Introduce Sleeper Cum Seater Buses, Will Get More New Bus
SHARE

newsics.com

ಬೆಂಗಳೂರು:KSRTC’ಪಲ್ಲಕ್ಕಿ’ ಬಸ್ ಸೇವೆಯನ್ನು ಪರಿಚಯಿಸಿದ ನಂತರ, ಸ್ಲೀಪರ್ ಬಸ್‌ಗಳಿಗಾಗಿ ಪ್ರಯಾಣಿಕರಿಂದ ಬೇಡಿಕೆ ಹೆಚ್ಚಾಗುತ್ತಿದೆ. ಸಾರಿಗೆ ಸಂಸ್ಥೆಯು ಸಾರ್ವಜನಿಕರ ಅನುಕೂಲಕ್ಕಾಗಿ 30 ಸೀಟರ್-ಕಮ್-ಸ್ಲೀಪರ್ ಹಾಗೂ 70 ನಾನ್-ಎಸಿ ಸ್ಲೀಪರ್ ಬಸ್‌ಗಳನ್ನು ಖರೀದಿಸಲು ಟೆಂಡರ್ ಕರೆದಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ಇದೇ ಮೊದಲ ಬಾರಿಗೆ ಕೆಎಸ್‌ಆರ್‌ಟಿಸಿ ಸೀಟರ್-ಕಮ್-ಸ್ಲೀಪರ್ ಬಸ್‌ಗಳನ್ನು ಬಿಡಲು ಮುಂದಾಗಿದೆ.

ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು, ‘ನಾವು ಸೀಟರ್-ಕಮ್-ಸ್ಲೀಪರ್ ಬಸ್‌ಗಳನ್ನು ಇದೇ ಮೊದಲ ಬಾರಿಗೆ ಪರಿಚಯಿಸುತ್ತಿದ್ದೇವೆ. ಈಗಾಗಲೇ, ಬೇರೆ ರಾಜ್ಯಗಳ ಸಾರಿಗೆ ನಿಗಮಗಳು ಹಾಗೂ ಖಾಸಗಿ ಟ್ರಾವೆಲ್ಸ್‌ಗಳು ಇಂತಹ ಬಸ್‌ಗಳನ್ನು ಓಡಿಸುತ್ತಿವೆ. ನಮ್ಮ ಪ್ರಯಾಣಿಕರಿಂದ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗಲಿದೆ ಎಂಬುದನ್ನು ತಿಳಿಯಲು ಆರಂಭದಲ್ಲಿ 30 ಬಸ್‌ಗಳನ್ನು ಕಾರ್ಯಾಚರಣೆಗೆ ಇಳಿಸಲಿದ್ದೇವೆ’ ಎಂದು ಹೇಳಿದ್ದಾರೆ.

ನೂತನ ಸೀಟರ್-ಕಮ್-ಸ್ಲೀಪರ್ ಬಸ್‌ಗಳ ಪ್ರಾಯೋಗಿಕ ಸಂಚಾರ ಶುರುವಾದ ಬಳಿಕ, ಕೆಎಸ್‌ಆರ್‌ಟಿಸಿಯ ತಾಂತ್ರಿಕ ಪರಿಣಿತರ ಸಮಿತಿಯು ಒಂದು ತಿಂಗಳೊಳಗೆ ವರದಿಯನ್ನು ನೀಡಲಿದೆ. ಫಲಿತಾಂಶಗಳು ತೃಪ್ತಿಕರವಾಗಿದ್ದರೆ, ಸಾರಿಗೆ ಸಂಸ್ಥೆಯು ಮತ್ತಷ್ಟು ಬಸ್‌ಗಳನ್ನು ಖರೀದಿ ಮಾಡಲಿದೆ. ಒಂದೊಮ್ಮೆ ನಿರೀಕ್ಷಿತ ಮಟ್ಟದಲ್ಲಿ ಯಶಸ್ಸು ಕಾಣದಿದ್ದರೆ, ಈ ಬಸ್‌ಗಳ ಖರೀದಿಸುವ ಆದೇಶವನ್ನು ರದ್ದುಪಡಿಸಬಹುದು ಎಂದು ವರದಿಯಾಗಿದೆ.

ಕೆಎಸ್​ಆರ್​ಟಿಸಿ ಸ್ಲೀಪರ್ ಕಂ ಸೀಟರ್ ಬಸ್ ಜೊತೆಯಲ್ಲಿ 110 ಹೊಸ ಬಸ್ ಖರೀದಿಸಲು ಟೆಂಡರ್ ಕರೆದಿದೆ. ಪಲ್ಲಕ್ಕಿ- 70, ಸ್ಲೀಪರ್ ಕಂ ಸೀಟರ್ – 30 ಅಂಬಾರಿ- 20 ಹಾಗೂ ಐರಾವತ ಡ್ರೀಮ್ ಕ್ಲಾಸ್- 20 ಒಟ್ಟು – 140 ಬಸ್ಸುಗಳನ್ನು ಖರೀದಿ ಮಾಡಲು ಟೆಂಡರ್ ಕರೆಯಲಾಗಿದ್ದು, ಟೆಂಡರ್ ನಿಯಾವಳಿಗಳ ಅನ್ವಯ ಮುಂದಿನ 6 ತಿಂಗಳಿನಲ್ಲಿ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಈ ಬಗ್ಗೆ ಪ್ರಯಾಣಿಕರು ಕೂಡ ‌ಸಂತಸ ವ್ಯಕ್ತಪಡಿಸಿದ್ದಾರೆ.

ತಿಮ್ಮಪ್ಪನ ಹುಂಡಿಗೆ ಕೋಟಿ ಕೋಟಿ ಕಾಣಿಕೆ
TAGGED:KSRTC To Introduce Sleeper Cum Seater BusesWill Get More New Bus
Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನ ಹುಂಡಿಯಲ್ಲಿನ ಉಡುಗೊರೆಗಳ ಹರಾಜು ಶೀಘ್ರ
Next Article ಗೆಳೆಯನ ಬರ್ತಡೇ ಆಚರಿಸಿದ ಕ್ಯಾಪ್ಟನ್ ಕೂಲ್: ವಿಡಿಯೋ ವೈರಲ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ಕರ್ನಾಟಕಪ್ರಮುಖ

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read
ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?