Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜಮೀನು ಒತ್ತುವರಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಗಾಯಕ- ನಟ ಲಕ್ಕಿ ಅಲಿ
ಕರ್ನಾಟಕ

ಜಮೀನು ಒತ್ತುವರಿ: ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಗಾಯಕ- ನಟ ಲಕ್ಕಿ ಅಲಿ

Share
1 Min Read
SHARE

newsics.com

ಬೆಂಗಳೂರು: ಕರ್ನಾಟಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ಭೂಕಬಳಿಕೆ ದೂರು ದಾಖಲಾಗಿದೆ.

ಬಾಲಿವುಡ್‌ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಅವರು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.

ಮೂಲಗಳ ಪ್ರಕಾರ, ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಲಕ್ಕಿ ಅಲಿ ಆರೋಪಿಸಿದ್ದಾರೆ.

ಈ ಸಂಬಂಧ ಕರ್ನಾಟಕ ಲೋಕಾಯುಕ್ತದಲ್ಲಿ ಗಾಯಕ ಲಕ್ಕಿ ಅಲಿ ದೂರು ದಾಖಲಿಸಿದ್ದು, ಜತೆಗೆ ಈ ಸಂಬಂಧ ತಮ್ಮ ಟ್ವೀಟರ್ ಖಾತೆಯಲ್ಲಿ ದೂರಿನ ಪ್ರತಿ ಶೇರ್ ಮಾಡಿದ್ದಾರೆ.

2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಈ ಕುರಿತಂತೆ ಸರಣಿ ಟ್ವೀಟ್ ಮಾಡಿದ್ದ ಅವರು, ಯಲಹಂಕ ಬಳಿಯ ಕೆಂಚೇನಹಳ್ಳಿ ಬಳಿ ಇರುವ ತನ್ನ ಆಸ್ತಿಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಎಸಿಪಿಯವರಿಗೆ ದೂರು ನೀಡಿದ್ರೂ ಯಾವುದೇ ಪ್ರತಿಕ್ರಿಯೆ ಮಾಡಿಲ್ಲ. ಸ್ಥಳೀಯ ಪೊಲೀಸರಿಂದ ನನಗೆ ಯಾವುದೇ ಸಹಾಯ ಸಿಗುತ್ತಿಲ್ಲ. ರೋಹಿಣಿ ಸಿಂಧೂರಿ ಕುಟುಂಬದ ಕಡೆಯೇ ನಿಂತಿದ್ದಾರೆ. ನಾವು ಕಳೆದ 50 ವರ್ಷಗಳಿಂದ ಅಲ್ಲಿ ವಾಸಿಸುತ್ತಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.

ನ್ಯೂ ಯಲಹಂಕ ಟೌನ್ ಬಳಿಯಿರುವ ತಮ್ಮ ಜಮೀನನ್ನು ಸುಧೀರ್ ರೆಡ್ಡಿ ಹಾಗೂ ಮಧುಸೂಧನ್ ರೆಡ್ಡಿಯವರು ಒತ್ತುವರಿ ಮಾಡಿಕೊಂಡಿದ್ದು, ಈ ಒತ್ತುವರಿಗೆ ರೋಹಿಣಿ ಸಿಂಧೂರಿಯವರು ಸಹಕಾರ ಕೊಟ್ಟಿದ್ದಾರೆ. ಈ ಮೂಲಕ ಅವರು ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಈಗ ಮತ್ತೊಮ್ಮೆ ಆರೋಪಿಸಿದ್ದಾರೆ.

ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ

ಟ್ರೆಡಿಷನಲ್​ ಲುಕ್​ನಲ್ಲಿ ಹನ್ಸಿಕಾ ಮೊಟ್ವಾನಿ ಫೋಟೋ ವೈರಲ್

ಸೂರಜ್‌ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ ವ್ಯಕ್ತಿ ವಿರುದ್ಧ FIR

TAGGED:#Land encroachment #Singeractor Lucky Ali #complains #Lokayukta #IAS officer #Rohini Sindhuri #news #newsics
Share This Article
Facebook Twitter Copy Link Print
Previous Article ಸ್ಥಳೀಯ ಕೋರ್ಟ್‌ನಲ್ಲಿ ಜಾಮೀನು, ಹೈಕೋರ್ಟ್‌ನಿಂದ ರದ್ದು, ಕೇಜ್ರಿವಾಲ್‌ಗೆ ಜೈಲೇ ಗತಿ
Next Article ತುಲಾ- ಸಂಭಾವ್ಯ ಸಂಘರ್ಷ ಸಾಧ್ಯತೆ, ವೃಶ್ಚಿಕ- ಸ್ನೇಹಿತರ ಜತೆ‌ ಮೋಜು ಮಸ್ತಿ, ನಿಮ್ಮ ರಾಶಿಯಲ್ಲೇನಿದೆ?

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?