Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣ: ಹೆಚ್ಚಿದ ಆತಂಕ
ಕರ್ನಾಟಕಪ್ರಮುಖ

ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣ: ಹೆಚ್ಚಿದ ಆತಂಕ

Share
1 Min Read
SHARE

newsics.com

ಬೆಂಗಳೂರು: ಹವಾಮಾನ ಬದಲಾವಣೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಡೆಂಘೀ ಆತಂಕವೂ ಕಾಡುತ್ತಿದೆ.

ರಾಜ್ಯದಲ್ಲಿ ಡೆಂಘೀ ಪ್ರಕರಣಗಳು 5 ಸಾವಿರದ ಗಡಿ ದಾಟಿವೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಘೀ ಕೇಸ್‌ಗಳು ಪತ್ತೆಯಾಗಿವೆ.
ಡೆಂಘೀ ಹಾವಳಿಯಿಂದ ಜನರು ಹೈರಾಣಾಗಿದ್ದು, ರಾಜಧಾನಿಯಲ್ಲಿ ಜ್ವರ, ನೆಗಡಿ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಘೀ ಪ್ರಕರಣಗಳು ದಾಖಲಾಗಿವೆ.

ರಾಜ್ಯದಲ್ಲಿ ಜನವರಿಯಿಂದ 3975 ಕೇಸ್ ಪತ್ತೆ ಆಗಿದ್ದು, ಜೂನ್ ತಿಂಗಳಿನಿಂದ ಕೇಸ್‌ಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ.

ರಾಜ್ಯದಲ್ಲಿ 37144 ಜನರ ರಕ್ತ ಮಾದರಿ ಪಡೆಯಲಾಗಿದೆ. ಇದರಲ್ಲಿ 3957 ಜನರಲ್ಲಿ ಪಾಸಿಟಿವ್ ಪತ್ತೆ ಆಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 4063 ಜನರ ಸ್ಯಾಂಪಲ್ಸ್ ಸಂಗ್ರಹ ಮಾಡಲಾಗಿದ್ದು, ಈ ಪೈಕಿ 1230 ಜನರಲ್ಲಿ ಡೆಂಘೀ ಪಾಸಿಟಿವ್ ಕಾಣಿಸಿಕೊಂಡಿವೆ. ಇಲ್ಲಿಯವರೆಗೆ ಒಟ್ಟು 5187 ಡೆಂಘೀ ಕೇಸ್ ಪತ್ತೆ ಆಗಿವೆ.

ಡೆಂಘೀ ಕೇಸ್‌ಗಳಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿದೆ. 2ನೇ ಸ್ಥಾನದಲ್ಲಿ ಹಾವೇರಿ ಇದ್ದು, 389 ಪ್ರಕರಣ ಪತ್ತೆಯಾಗಿದೆ. 12 ಜನರಿಗೆ ಚಿಕಿತ್ಸೆ ಮುಂದುವರಿದಿದೆ.

ಮೈಸೂರಿನಲ್ಲಿ 358, ಚಿಕ್ಕಮಗಳೂರಲ್ಲಿ 346, ಕಲಬುರಗಿಯಲ್ಲಿ 153 ಡೆಂಘೀ ಪ್ರಕರಣಗಳು ದೃಢಪಟ್ಟಿವೆ. ಯಾದಗಿರಿಯಲ್ಲಿ ಕೇವಲ 4 ಪ್ರಕರಣಗಳು ಮಾತ್ರ ಕಂಡುಬಂದಿವೆ.

ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಸಂತಾನೋತ್ಪತ್ತಿಗೆ ಅವಕಾಶ ನೀಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಿ. ಸಂಜೆ, ರಾತ್ರಿ ವೇಳೆ ಸೊಳ್ಳೆ ಕಚ್ಚದಂತೆ ನೋಡಿಕೊಳ್ಳಬೇಕು ಎಂದು ರಾಜ್ಯದ ಜನರಿಗೆ ಅರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಮಾವುತನನ್ನೇ ತುಳಿದು‌ ಕೊಂದ ಆನೆ, ವೈರಲ್ ವಿಡಿಯೋ‌ ನೋಡಿ

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು

ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ

TAGGED:5 thousand dengue cases Karnataka increased anxiety health newsics
Share This Article
Facebook Twitter Copy Link Print
Previous Article ಮಾವುತನನ್ನೇ ತುಳಿದು‌ ಕೊಂದ ಆನೆ, ವೈರಲ್ ವಿಡಿಯೋ‌ ನೋಡಿ
Next Article INDIA VS BANGLA: 50 ರನ್‌ಗಳಿಂದ ಬಾಂಗ್ಲಾಗೆ ಸೋಲು, ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?