ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣ: ಹೆಚ್ಚಿದ ಆತಂಕ

newsics.com ಬೆಂಗಳೂರು: ಹವಾಮಾನ ಬದಲಾವಣೆಯಿಂದ ಕಂಗಾಲಾಗಿರುವ ರಾಜ್ಯದ ಜನರಿಗೆ ಡೆಂಘೀ ಆತಂಕವೂ ಕಾಡುತ್ತಿದೆ. ರಾಜ್ಯದಲ್ಲಿ ಡೆಂಘೀ ಪ್ರಕರಣಗಳು 5 ಸಾವಿರದ ಗಡಿ ದಾಟಿವೆ. ಈ ಕುರಿತಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಘೀ ಕೇಸ್‌ಗಳು ಪತ್ತೆಯಾಗಿವೆ. ಡೆಂಘೀ ಹಾವಳಿಯಿಂದ ಜನರು ಹೈರಾಣಾಗಿದ್ದು, ರಾಜಧಾನಿಯಲ್ಲಿ ಜ್ವರ, ನೆಗಡಿ ಹೆಚ್ಚಾಗುತ್ತಿದೆ. ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ 1,230 ಡೆಂಘೀ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಜನವರಿಯಿಂದ 3975 … Continue reading ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣ: ಹೆಚ್ಚಿದ ಆತಂಕ