Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗೆಳೆಯನ ಬರ್ತಡೇ ಆಚರಿಸಿದ ಕ್ಯಾಪ್ಟನ್ ಕೂಲ್: ವಿಡಿಯೋ ವೈರಲ್
ದೇಶವೈರಲ್

ಗೆಳೆಯನ ಬರ್ತಡೇ ಆಚರಿಸಿದ ಕ್ಯಾಪ್ಟನ್ ಕೂಲ್: ವಿಡಿಯೋ ವೈರಲ್

Share
1 Min Read
SHARE

newsics.com

ರಾಂಚಿ: ಎಂ.ಎಸ್ ಧೋನಿ ಅವರು ಕೇವಲ ಐಪಿಎಲ್​ ಟೂರ್ನಿಯಲ್ಲಿ ಮಾತ್ರ ಆಡುತ್ತಿದ್ದಾರೆ. ಧೋನಿ ಎಷ್ಟೇ ದೊಡ್ಡ ಖ್ಯಾತಿ ಗಳಿಸಿದ್ದರೂ ಕೂಡ ತಮ್ಮ ಬಾಲ್ಯದ ಸ್ನೇಹಿತರನ್ನು ಇಂದಿಗೂ ಮರೆತಿಲ್ಲ. ಧೋನಿ ಅವರು ತಮ್ಮ ಗೆಳೆಯರೊಬ್ಬರ ಹುಟ್ಟುಹಬ್ಬ ಆಚರಿಸಿದ ವಿಡಿಯೊವೊಂದು ವೈರಲ್‌ ಆಗಿದೆ.

ಧೋನಿ ತಮ್ಮ ಬಾಲ್ಯದ ಗೆಳೆಯನ ಮನೆಯಲ್ಲಿ ಬರ್ತ್‌ಡೇ ಪಾರ್ಟಿ ಮಾಡಿದ್ದಾರೆ. ಗೆಳೆಯನಿಗೆ ಕೇಕ್‌ ತಿನ್ನಿಸಿ ಶುಭ ಹಾರೈಸಿದ್ದಾರೆ. ಧೋನಿಯ ಈ ಸರಳತೆಯನ್ನು ಕಂಡು ಅನೇಕ ನೆಟ್ಟಿಗರು ಮೆಚ್ಚುಗೆ ಸೂಚಿಸಿದ್ದಾರೆ. ಎಷ್ಟೇ ದೊಡ್ಡ ಶ್ರೀಮಂತನಾದರೂ ಧೋನಿ ಗೆಳೆಯರನ್ನು ಮರೆತಿಲ್ಲ ಗೆಳೆತನ ಎಂದರೆ ಇದು ಎಂದು ಕಮೆಂಟ್‌ ಮಾಡಿದ್ದಾರೆ. 2 ವರ್ಷಗಳ ಹಿಂದೆ ಧೋನಿ ದುಬೈಗೆ ತೆರಳಿ ಗೆಳೆಯರೊಬ್ಬರ ಬರ್ತ್‌ಡೇ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ವಿಡೊಯೊ ಕೂಡ ವೈರಲ್‌ ಆಗಿತ್ತು.

MS Dhoni celebrating the birthday of his close friend. ❤️

– Cutest video of the day. [Sumit Kumar Bajaj] pic.twitter.com/ywiZf8tURU

— Johns. (@CricCrazyJohns) June 22, 2024

ಎಂ.ಎಸ್ ಧೋನಿ, ದಿ ಅನ್‌ಟೋಲ್ಡ್ ಸ್ಟೋರಿ’ ಬಾಲಿವುಡ್ ಚಿತ್ರ 2016ರಲ್ಲಿ ಭಾರಿ ಸದ್ದು ಮಾಡಿತ್ತು. ಧೋನಿ ಯಶೋಗಾಥೆಯ ಈ ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್‌ನಲ್ಲಿ ಮಾತ್ರವಲ್ಲ, ಚಿತ್ರ ಪ್ರೀಯರ ಮೆಚ್ಚುಗೆಗೂ ಪಾತ್ರವಾಗಿತ್ತು. ಈ ಸಿನೆಮಾದಲ್ಲಿ ಧೋನಿ ಅವರು ಕ್ರಿಕೆಟ್​ ಆಟಗಾರನಾಗಿ ಬೆಳೆದು ಬಂದ, ಅವರಿಗೆ ನೆರವು ನೀಡಿದ ಸ್ನೇಹಿತರ ಕುರಿತಾಗಿಯೂ ತೋರಿಸಲಾಗಿತ್ತು.

KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!
TAGGED:MS Dhoni Participates in Birthday Celebrations of His Friend in RanchiVideo Goes Viral
Share This Article
Facebook Twitter Copy Link Print
Previous Article KSRTC To Introduce Sleeper Cum Seater Buses, Will Get More New Bus KSRTCಗೆ ಬರಲಿವೆ ಹೊಸ ಬಸ್‌ಗಳು.. ನಿಮ್ಮೂರಿಗೆ ಹೋಗುವುದು ಸುಲಭ!
Next Article Actress Ramya Posted About Darshan Revanna And Yediyurappa Entertainment ದರ್ಶನ್‌, ಪ್ರಜ್ವಲ್‌ ರೇವಣ್ಣ ವಿರುದ್ಧ ನಟಿ ರಮ್ಯಾ ಕೆಂಡ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?