NET ಅಕ್ರಮ: ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ

newsics.com ನವದೆಹಲಿ: ರಾಷ್ಟ್ರೀಯ ಅರ್ಹತಾ ಪರೀಕ್ಷೆ(NET)ಯಲ್ಲಿ ಅಕ್ರಮ ನಡೆದಿದೆ ಎಂದು ಪರೀಕ್ಷೆಯನ್ನು ರದ್ದು ಮಾಡಿ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವಾಲಯ ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆಯನ್ನು ಜಾರಿಗೆ ತರಲು ಅಧಿಸೂಚನೆ ನೀಡಿದೆ. 2024ಕ್ಕೆ ಅನ್ವಯವಾಗುವಂತೆ ಈ ಕಾಯಿದೆಯನ್ನು ಜಾರಿ ಮಾಡಲಾಗಿದೆ. ಇದು ದೇಶಾದ್ಯಂತ ನಡೆಯುವ ಸಾರ್ವಜನಿಕ ಪರೀಕ್ಷೆಗಳು ಮತ್ತು ಸಾಮಾನ್ಯ ಪ್ರವೇಶ ಪರೀಕ್ಷೆಗಳಲ್ಲಿ ನಡೆಯುವ ಅನ್ಯಾಯ ಹಾಗೂ ಅಕ್ರಮವನ್ನು ತಡೆಗಟ್ಟುವ ಉದ್ದೇಶ ಹೊಂದಿದೆ. 2024 … Continue reading NET ಅಕ್ರಮ: ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ