Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬೆಳ್ಳಂಬೆಳಗ್ಗೆ ಗಂಡನ ಕಡೆಯವರಿಂದನೇ ಹೆಂಡತಿ ಕಿಡ್ನಾಪ್
ದೇಶವೈರಲ್

ಬೆಳ್ಳಂಬೆಳಗ್ಗೆ ಗಂಡನ ಕಡೆಯವರಿಂದನೇ ಹೆಂಡತಿ ಕಿಡ್ನಾಪ್

Share
1 Min Read
Pune: Shocking Kidnapping Incident Unfolds in Wakad, Video Goes Viral
SHARE

Newsics.com

ಮುಂಬೈ: ಹಾಡಹಗಲೇ ನಡುರಸ್ತೆಯಲ್ಲಿ ಮಹಿಳೆಯೊಬ್ಬರನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಹೋಗುತ್ತಿರುವ ವಿಡಿಯೋವೊಂದು ವೈರಲ್​ ಆಗಿದೆ. ಮಹಾರಾಷ್ಟ್ರದ ಪುಣೆನಗರದಲ್ಲಿ ಈ ಘಟನೆ ನಡೆದಿದೆ.

#Pune: Shocking Kidnapping Incident Unfolds in Wakad, Video Goes Viral

Read In Detail
https://t.co/jMzsIvmSa0

Video 👇 👇 pic.twitter.com/fV5uJsRglR

— Punekar News (@punekarnews) June 21, 2024

ಮಹಿಳೆಯನ್ನು ಎಳೆದುಕೊಂಡು ಹೋಗುತ್ತಿರುವ ವಿಡಿಯೋದಲ್ಲಿರುವ ವ್ಯಕ್ತಿ ಆಕೆಯ ಪತಿಯಾಗಿದ್ದು, ಕೌಟುಂಬಿಕ ಕಲಹದಿಂದ ಘಟನೆ ನಡೆದಿದೆ ಎಂದು ಹೇಳಲಾಗ್ತಿದೆ. ಅಪಹರಣದ ನಂತರ, ಆಕೆಗೆ ಕಾರಿನಲ್ಲಿ ಬಂಧಿಸಿ ನಿದ್ರೆ ಮಾತ್ರೆಗಳನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಪೊಲೀಸರು ಹೇಳುವ ಪ್ರಕಾರ..ಸಂತ್ರಸ್ತೆ ಮತ್ತು ಆಕೆಯ ಪತಿ ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರಂತೆ. ಕೆಲ ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳವಾಗಿದ್ದು,ಇದರಿಂದ ಬೇಸತ್ತ ಮಹಿಳೆಗೆ ಪೋಷಕರಿಲ್ಲದ ಕಾರಣ ತನ್ನ ಚಿಕ್ಕಪ್ಪನೊಂದಿಗೆ ವಾಸಿಸಲು ಪುಣೆಗೆ ಬಂದಿದ್ದಳು. ಸಂಬಂಧಿಕರು ಮಧ್ಯಸ್ಥಿಕೆ ವಹಿಸಿ ಮತ್ತೆ ಒಂದೂ ಮಾಡಿಸಿದ್ರೂ ಮತ್ತೆ ಜಗಳವಾಗಿತ್ತು. ಇದೇ ಈ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ.

ರೀಲ್ಸ್‌ಗಾಗಿ ಇದೆಂಥಾ ಹುಚ್ಚಾಟ? ನೀವೇ ವಿಡಿಯೋ ನೋಡಿ
TAGGED:Pune: Shocking Kidnapping Incident Unfolds in WakadVideo Goes Viral
Share This Article
Facebook Twitter Copy Link Print
Previous Article ಶುಭೋದಯ… ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಹುಣ್ಣಿಮೆ, 22 ಜೂನ್ 2024, ಶನಿವಾರ
Next Article woman injured after slipped from the terrace in bengaluru ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?