Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ
ಕರ್ನಾಟಕಪ್ರಮುಖ

ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

Share
1 Min Read
Renowned writer Kamala Hampana passes away
SHARE

newsics.com
ಬೆಂಗಳೂರು:
ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.
ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ. ನಾಗರಾಜಯ್ಯ, ದೂರದರ್ಶನ ನಿರ್ದೇಶಕಿ ಎಚ್.ಎನ್. ಆರತಿ ಸೇರಿದಂತೆ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಅಮೆರಿಕನ್ ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.

ಕಮಲಾ ಹಂಪನಾ ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ.

ಮೂಡಬಿದರೆಯಲ್ಲಿ ನಡೆದ 71ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಸಂದಿವೆ. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆಯಾಗಿತ್ತು.
ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳಾಗಿವೆ.

ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ
TAGGED:Renowned writer Kamala Hampana passes away
Share This Article
Facebook Twitter Copy Link Print
Previous Article woman injured after slipped from the terrace in bengaluru ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ
Next Article Daali Dhananjay Acting In Nadaprabhu Kempegowda ‘ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ‘ಡಾಲಿ’ ಧನಂಜಯ್

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?