ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ

newsics.comಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ನಿಧನರಾದರು.ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ. ನಾಗರಾಜಯ್ಯ, ದೂರದರ್ಶನ ನಿರ್ದೇಶಕಿ ಎಚ್.ಎನ್. ಆರತಿ ಸೇರಿದಂತೆ ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಅಮೆರಿಕನ್ ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ … Continue reading ಖ್ಯಾತ ಸಾಹಿತಿ ಕಮಲಾ ಹಂಪನಾ ಇನ್ನಿಲ್ಲ