Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ಚೈತ್ರಾ ಆಚಾರ್​ ಈಗ ಇನ್ನಷ್ಟು ಬೋಲ್ಡ್:ಫೋಟೋಶೂಟ್​ ವೈರಲ್​
ಮನರಂಜನೆ

ಚೈತ್ರಾ ಆಚಾರ್​ ಈಗ ಇನ್ನಷ್ಟು ಬೋಲ್ಡ್:ಫೋಟೋಶೂಟ್​ ವೈರಲ್​

Share
1 Min Read
SHARE

newsics.com

ಬೆಂಗಳೂರು:ಚೈತ್ರಾ ಆಚಾರ್ ಹೆಸರು ಕೇಳಿದ್ರೆ ಸಾಕು ಸಿಕ್ಕಾಪಟ್ಟೆ ಬೋಲ್ಡ್ ನೆಸ್ ನೆನಪಾಗುತ್ತೆ. ಅದ್ಭುತ ನಟಿ ಹಾಗೂ ಗಾಯಕಿ .ಆದ್ರೆ ಅದಕ್ಕಿಂತ ಹೆಚ್ಚಾಗಿ ನೆನಪಾಗೋದು ಇವರ ಬೋಲ್ಡ್ ನೆಸ್. ಮಹಿರಾ ಸಿನಿಮಾದ ಮೂಲಕ ನಟನೆಗೆ ಎಂಟ್ರಿ ಕೊಟ್ಟ ಚೈತ್ರಾ ಆಚಾರ್, ಬಳಿಕ ತಲೆ ದಂಡ, ಗಿಲ್ಕಿ, ಅದೃಶ್ಯ ಮೊದಲಾದ ಸಿನಿಮಾಗಳಲ್ಲಿ ನಟಿಸಿದ್ದಾರೆ. ಟೋಬಿ ಮತ್ತು ಸಪ್ತಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಅದ್ಭುತವಾಗಿ ನಟಿಸುವ ಮೂಲಕ ಗಮನ ಸೆಳೆದಿದ್ದಾರೆ.

https://www.instagram.com/p/C8bwiWTpOzz/?img_index=1

ನಟಿ ಚೈತ್ರಾ ಅಧ್ಬುತ ಗಾಯಕಿ ಕೂಡ ಹೌದು, ಇವರು ಗರುಡ ಗಮನ ವೃಷಭ ವಾಹನ ಚಿತ್ರದ ಸೋಜುಗಾದ ಸೂಜು ಮಲ್ಲಿಗೆ ಹಾಡು ಹಾಡುವ ಮೂಲಕ ಫಿಲಂಫೇರ್ ಅವಾರ್ಡ್ ಸಹ ಪಡೆದಿದ್ದರು. ಆದರೆ ಈ ನಟಿ ಹೆಚ್ಚು ಸುದ್ದಿಯಾಗಿದ್ದು ಮಾತ್ರ ತಮ್ಮ ಹಾಟ್ ನೆಸ್ ನಿಂದ. ಸೋಶಿಯಲ್ ಮೀಡಿಯಾದಲ್ಲಿ  ತುಂಬಾ ಆಕ್ಟೀವ್ ಆಗಿರುವ ಚೈತ್ರಾ ಆಚಾರ್, ಹೆಚ್ಚಾಗಿ ತಮ್ಮ ಬೋಲ್ಡ್ ಫೋಟೋ ಶೂಟ್ ಮಾಡ್ತಾ, ಅದನ್ನ ಶೇರ್ ಮಾಡ್ತಾನೆ ಇರ್ತಾರೆ. ಆ ಮೂಲಕ ಪಡ್ಡೆಗಳ ನಿದ್ದೆ ಕೆಡಿಸ್ತಿರ್ತಾರೆ ಚೈತ್ರಾ.

https://www.instagram.com/p/C8Ym7BdpxUA/?utm_source=ig_web_button_share_sheet&igsh=MzRlODBiNWFlZA==

ಕೆಂಪು ಮತ್ತು ಪೀಚ್ ಬಣ್ಣದ ಮಾಡರ್ನ್ ಡ್ರೆಸ್ ಧರಿಸಿದ್ದು, ಬ್ಯಾಕ್ ಲೆಸ್ ಮತ್ತು ಡೀಪ್ ನೆಕ್ ಡ್ರೆಸಲ್ಲಿ ಚೈತ್ರ ಸಖತ್ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ಇವರ ಬೋಲ್ಡ್ ನೆಸ್ ಗೆ ಸ್ಯಾಂಡಲ್ ವುಡ್ ಹುಬ್ಬೇರಿಸಿ ನೋಡುವಂತಾಗಿದೆ. ಬೋಲ್ಡ್ ಫೋಟೋಗಳಿಗೆ ನೆಟ್ಟಿಗರು ಕೆಟ್ಟದಾಗಿ ಕಾಮೆಂಟ್ ಮಾಡಿದ್ದರಿಂದ ಕೋಪಗೊಂಡಿದ್ದ ಚೈತ್ರಾ, ಕ್ಲಾಸ್ ಕೂಡ ತೆಗೆದುಕೊಂಡಿದ್ರು. ಆದ್ರೆ ಬೋಲ್ಡ್ ಫೋಟೋ ಶೂಟ್ ಮಾಡಿಸೋದು ಮಾತ್ರ ಕಡಿಮೆ ಮಾಡಿಲ್ಲ. ಕೆಟ್ಟ ಕಾಮೆಂಟ್ ಗಳಿಂದ ದೂರ ಉಳಿಯಲು ಕಾಮೆಂಟ್ ಸೆಕ್ಷನ್ ರಿಸ್ಟ್ರಿಕ್ಟ್ ಮಾಡಿದ್ದಾರೆ ನಟಿ.

ಭಾರತ ತಂಡದ ಕೋಚ್ ಆಗುವ ಬಗ್ಗೆ ಗಂಭೀರ್ ಹೇಳಿದ್ದೇನು?
TAGGED:Saptha Sagaradache Ello Actress Chaithra J Achar Photoshoot
Share This Article
Facebook Twitter Copy Link Print
Previous Article ಭಾರತೀಯ ಸಿಬ್ಬಂದಿ ಶೋಷಣೆ: ಬ್ರಿಟನ್‌ನ ಶ್ರೀಮಂತ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ 4 ವರ್ಷ ಜೈಲು ಶಿಕ್ಷೆ
Next Article NET ಅಕ್ರಮ: ಸಾರ್ವಜನಿಕ ಪರೀಕ್ಷೆಗಳ ಕಾಯಿದೆ ಜಾರಿಗೆ ಕೇಂದ್ರ ಸರ್ಕಾರ ಅಧಿಸೂಚನೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read

Social Networks

Facebook-f Instagram Twitter
Welcome Back!

Sign in to your account

Lost your password?