Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಾವುತನನ್ನೇ ತುಳಿದು‌ ಕೊಂದ ಆನೆ, ವೈರಲ್ ವಿಡಿಯೋ‌ ನೋಡಿ
ದೇಶವೈರಲ್

ಮಾವುತನನ್ನೇ ತುಳಿದು‌ ಕೊಂದ ಆನೆ, ವೈರಲ್ ವಿಡಿಯೋ‌ ನೋಡಿ

Share
1 Min Read
SHARE

newsics.com
ಇಡುಕ್ಕಿ(ಕೇರಳ): ಮಾವುತನನ್ನು ಆನೆಯೊಂದು ಭೀಕರವಾಗಿ ತುಳಿದು ಸಾಯಿಸಿರುವ ಘಟನೆ ಕೇರಳದ ಇಡುಕ್ಕಿಯಲ್ಲಿ ಸಂಭವಿಸಿದೆ.

ಜೂನ್ 20ರಂದು ಈ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೇಹದ ಪ್ರತಿಯೊಂದು ಮೂಳೆಯೂ ಪುಡಿ ಪುಡಿಯಾಗುವಂತೆ ಆನೆ ಮಾವುತನನ್ನು ತುಳಿದು ಅಪ್ಪಚ್ಚಿ ಮಾಡಿದೆ.
ನೀಲೇಶ್ವರಂನ 62 ವರ್ಷದ ಬಾಲಕೃಷ್ಣನ್ ಮೃತಪಟ್ಟ ಮಾವುತ. ಗುರುತಿಸಲಾಗಿದ್ದು, ಅಡಿಮಲಿ ಸಮೀಪದ ಕಲ್ಲರ್‌ನಲ್ಲಿರುವ ಖಾಸಗಿ ಸಫಾರಿ ಕೇಂದ್ರವಾದ ಕೇರಳ ಫಾರ್ಮ್‌ನಲ್ಲಿ ಸಂಜೆ 6:30 ರ ಸುಮಾರಿಗೆ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಆನೆ ದಾಳಿ ಮಾಡಿದಾಗ ಬಾಲಕೃಷ್ಣನ್ ಪ್ರವಾಸಿಗರನ್ನು ಸಫಾರಿಗೆ ಕರೆದೊಯ್ಯಲು ಕಾಯುತ್ತಿದ್ದ ಎಂದು ತಿಳಿದುಬಂದಿದೆ.

ಪ್ರವಾಸಿಗರು ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದು, ಮರಣೋತ್ತರ ಪರೀಕ್ಷೆಯ ನಂತರ ಮಾವುತನ ಶವವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ.

INDIA – 🇮🇳 6/20/24 – A mahout (elephant trainer) named Balakrishnan, 62, was trying to get the elephant to move into position for a tourist to ride when the elephant turned against him. I'm sure all that poking and prodding doesn't feel so good. More info in comments." pic.twitter.com/xXrncV7D3o

— The Many Faces of Death (@ManyFaces_Death) June 21, 2024

ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು

ಅಯೋಧ್ಯೆ ರಾಮಮಂದಿರ ಹಿರಿಯ ಅರ್ಚಕ ಆಚಾರ್ಯ ಲಕ್ಷ್ಮೀಕಾಂತ್ ದೀಕ್ಷಿತ್ ವಿಧಿವಶ

ಮಾಲೂರಲ್ಲಿ ಗುಂಪು ಘರ್ಷಣೆ: ಆನಂದ ಮಾರ್ಗ ಆಶ್ರಮದ ಸ್ವಾಮೀಜಿ ಹತ್ಯೆ

TAGGED:viral video elephant trampling mahout death idukki Kerala newsics
Share This Article
Facebook Twitter Copy Link Print
Previous Article ಅಸಹಜ ಲೈಂಗಿಕ ದೌರ್ಜನ್ಯ ಆರೋಪ: ಠಾಣೆಗೆ ಸೂರಜ್ ರೇವಣ್ಣ ಕರೆತಂದ ಪೊಲೀಸರು
Next Article ರಾಜ್ಯದಲ್ಲಿ 5 ಸಾವಿರಕ್ಕೂ ಅಧಿಕ ಡೆಂಘೀ ಪ್ರಕರಣ: ಹೆಚ್ಚಿದ ಆತಂಕ

Popular Posts

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?