ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ

Newsics.com ಬೆಂಗಳೂರು: ಕಟ್ಟಡದ ಟೆರೇಸ್ ಮೇಲಿನಿಂದ ಬಿದ್ದು ಮಹಿಳೆ ಗಂಭೀರವಾಗಿ ಗಾಯಗೊಂಡ ಘಟನೆ ಡಿ.ಜೆ.ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕನಕ ನಗರದಲ್ಲಿ ನಡೆದಿದೆ. ಮೂರು ದಿನಗಳ ಹಿಂದೆ ನಡೆದಿರುವ ಘಟನೆಯಲ್ಲಿ ರುಬಾಯ್ (27) ಎಂಬಾಕೆ ಗಾಯಗೊಂಡಿದ್ದಾರೆ. ಘಟನೆಯನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ. ಕಟ್ಟಡದ ಮೇಲೆ ಪತಿಯೊಂದಿಗೆ ನಿಂತಿದ್ದ ರುಬಾಯ್, ಆಕಸ್ಮಿಕವಾಗಿ ಸಾಬೂನಿನ ಮೇಲೆ ಕಾಲಿಟ್ಟು ಜಾರಿದ್ದಾರೆ. ತಕ್ಷಣ ಪತಿ ಕೈ ಹಿಡಿದು ರಕ್ಷಿಸಲು ಯತ್ನಿಸಿದ್ದಾರೆ. ಅಷ್ಟರಲ್ಲಿ ಕೈ ಜಾರಿ ರುಬಾಯ್ ಕೆಳಗೆ ಬಿದ್ದರು. … Continue reading ಎಲ್ರೂ ನೋಡ್​ ನೋಡ್ತಿದ್ದಂತೆ ಟೆರಸ್​ ಮೇಲಿನಿಂದ ಬಿದ್ದ ಮಹಿಳೆ