ಪಡ್ಡೆಹುಡುಗರ ನಿದ್ದೆ ಕದ್ದ  ಟೋಬಿ ನಟಿ ಚೈತ್ರಾ ಆಚಾರ್

newsics.com ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಚೈತ್ರಾ ಆಚಾರ್ ಮಾದಕ ಲುಕ್‌ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ. ವೈಟ್ ಮತ್ತು ಪಿಂಕ್ ಬಣ್ಣದ ಗೌನ್ ಧರಿಸಿ ಸಖತ್ ಹಾಟ್ ಆಗಿ ಪೋಸ್ ಕೊಟ್ಟಿದ್ದಾರೆ. ಹಂಚಿಕೊಂಡಿರುವ ಕೆಲ ಫೋಟೋಗಳು ಬ್ಯಾಕ್‌ಲೆಸ್ ಆಗಿದೆ. ವಿವಿಧ ಭಂಗಿಯಲ್ಲಿ ಮಾದಕ ಲುಕ್‌ನಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ನಟಿಯ ಸೆಕ್ಸಿ ಪೋಸ್‌ಗೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಸದ್ಯ ‘ಟೋಬಿ ನಟಿಯ ಸ್ಟೈಲೀಶ್ ಲುಕ್ ಸೋಷಿಯಲ್ ಮೀಡಿಯಾದಲ್ಲಿ ಹಲ್‌ಚಲ್ ಎಬ್ಬಿಸಿದೆ.