Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ
ಮನರಂಜನೆ

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

Share
1 Min Read
SHARE

newsics.com

ಬೆಂಗಳೂರು :ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ.

‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ ಶಕ್ತಿ ಕೊಡಲಿ. ಆದರೆ ರೇಣುಕಾ ಸ್ವಾಮಿ ಅವರು ಈ ತರ ಹಲವರಿಗೆ ಮೆಸೆಜ್ ಕಳುಹಿಸಿದ್ದರು. ಈ ಬಗ್ಗೆ ಮಾರ್ಚ್‌ನಲ್ಲಿ ಪೊಲೀಸ್‌ ಸ್ಟೇಷನ್‌ನಲ್ಲಿ ಕಂಪ್ಲೇಟ್‌ ಕೂಡ ಆಗಿದೆ. ಅವರ ಅಕೌಂಟ್‌ ಈ ರೀತಿ ಗೌತಮ್‌ ಅನ್ನುವ ಹೆಸರಲ್ಲಿ ಇತ್ತು. ಈ ಅಕೌಂಟ್ ಇಂದ ಅದೇ ರೀತಿಯ ಕೆಟ್ಟ ಮೆಸೇಜ್‌ಗಳನ್ನು ಇನ್ನು ಸಾಕಷ್ಟು ಜನರಿಗೆ ಕಳುಹಿಸಿದ್ದರಂತೆ. ನನಗೆ ಅಚ್ಚರಿ ಆಯಿತು. ನಾನು ಅದರ ಸ್ಕ್ರೀನ್‌ ಶಾಟ್ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡರೆ ತಪ್ಪಾಗುತ್ತದೆ.ನನಗೆ ಆ ರೀತಿ ಮರ್ಮಾಂಗದ ಚಿತ್ರ ಆಗಲಿ, ಬೆತ್ತಲೆ ಫೋಟೊ ಆಗಲಿ ಅಥವಾ ಹಸ್ತ ಮೈಥುನ ವೀಡಿಯೋ ಆಗಲಿ ಬಂದರೆ ನಾನು ಕೂಡಲೇ ಆ ಅಕೌಂಟ್ ಬ್ಲಾಕ್ ಮಾಡ್ತೀನಿ. ನನ್ನ ಇನ್‌ಸ್ಟಾಗ್ರಾಮ್ ಬ್ಲಾಕ್ ಲಿಸ್ಟ್ ಅಲ್ಲಿ ನೋಡಿದಾಗ ಈ ಅಕೌಂಟ್ ಇದೆ. ಇಷ್ಟು ದಿನ ನಾನು ಸುಮ್ಮನಿದ್ದೆ. ಆದರೆ ಇದನ್ನು ನೋಡಿದ ಮೇಲೆ ಹೇಳಬೇಕು ಎಂದು ಮುಂದೆ ಬಂದೆ. ಭಯ ಅನ್ನಿಸಿತು. ಬೇಸರ ಆಗುತ್ತದೆ. ಅಂತಹ ಸುಂದರ ಹೆಂಡತಿ ಇರುವಾಗ ಈ ರೀತಿ ಸರೀನಾ? ಛೀ ಎನಿಸುತ್ತದೆ. ನನಗೆ ಪ್ರತಿದಿನ ಇಂತಹ ಸಾಕಷ್ಟು ಕೆಟ್ಟ ಮೆಸೇಜ್, ಟ್ರೋಲ್ ಎದುರಾಗುತ್ತಿರುತ್ತದೆ” ಎಂದು ಚಿತ್ರಾಲ್ ವಿವರಿಸಿದ್ದಾರೆ.

ಚಿತ್ರಲ್‌ ರಂಗಸ್ವಾಮಿ ಕಿರುತೆರೆ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಸಿನಿಮಾಗಳಲ್ಲೂ ನಟಿಸಿದ್ದಾರೆ. ಜೊತೆಗೆ ಬಾಡಿ ಬಿಲ್ಡರ್‌ ಆಗಿಯೂ ಗುರುತಿಸಿಕೊಂಡಿದ್ದಾರೆ. 2017ರಿಂದ ಬಾಡಿ ಬಿಲ್ಡಿಂಗ್‌ನಲ್ಲಿ ತೊಡಗಿಸಿಕೊಂಡಿದ್ದಾರೆ

Share This Article
Facebook Twitter Copy Link Print
Previous Article ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ
Next Article ಮಹಿಳೆಯರ ತೊಡೆ ದಪ್ಪ ಇರಲು ಕಾರಣವೇನು ಗೊತ್ತಾ ?

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?