ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

newsics.com ಬೆಂಗಳೂರು :ರೇಣುಕಾಸ್ವಾಮಿ ಫೇಕ್ ಅಕೌಂಟ್‌ಗಳ ಮೂಲಕ ಸಾಕಷ್ಟು ಜನರಿಗೆ ಇದೇ ರೀತಿ ಕೆಟ್ಟ ಮೆಸೇಜ್ ಕಳುಹಿಸುತ್ತಿದ್ದ ಎನ್ನುವ ಆರೋಪ ಕೇಳಿಬರುತ್ತಿದೆ. ಇದೀಗ ಬಿಗ್‌ಬಾಸ್ ಖ್ಯಾತಿಯ ಚಿತ್ರಾಲ್ ರಂಗಸ್ವಾಮಿ ಕೂಡ ತಮಗೂ ಈ ಅಕೌಂಟ್‌ನಿಂದ ಕೆಟ್ಟ ಮೆಸೇಜ್ ಬಂದಿತ್ತು ಎಂದು ಆರೋಪಿಸಿದ್ದಾರೆ. ‌ʻʻಎಲ್ಲರಿಗೂ ನಮಸ್ಕಾರ, ಪಸ್ತುತ ಏನು ನಡೆಯುತ್ತಿದೆ ಎಂದು ಎಲ್ಲರಿಗೂ ಗೊತ್ತಿದೆ. ಈ ಕೊಲೆ ವಿಚಾರವಾಗಿ ಎಲ್ಲರಿಗೂ ಡಿಸ್ಟರ್ಬ್‌ ಕೂಡ ಆಗಿದೆ. ಇಲ್ಲಿ ಯಾರಿಗೂ ನಾನು ಸಪೋರ್ಟ್‌ ಮಾಡಲು ಬಂದಿಲ್ಲ. ದೇವರು ರೇಣುಕಾ ಸ್ವಾಮಿ ಕುಟುಂಬಕ್ಕೆ … Continue reading ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ