Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ
ಕರ್ನಾಟಕ

40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ

Share
1 Min Read
SHARE

newsics.com

ತುಮಕೂರು: 40 ವರ್ಷದ ವಿವಾಹಿತ ಪುರುಷನನ್ನು ಪ್ರೀತಿಸಿ ಆತನೊಂದಿಗೆ ಪರಾರಿಯಾಗಿದ್ದ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆಯೊಂದಿಗೆ ಆಕೆಯ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ತಮ್ಮಿಬ್ಬರ ನಡುವೆ ವಯಸ್ಸಿನ ಅಂತರ ಹೆಚ್ಚಾಗಿರುವುದರಿಂದ ತಮ್ಮ ಪ್ರೀತಿಗೆ ಮನೆಯವರು ಒಪ್ಪುವುದಿಲ್ಲವೆಂದು ಭಯಗೊಂಡು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಆತ್ಮಹತ್ಯೆಗೆ ಶರಣಾದವರು.

ಮೃತ ವಿದ್ಯಾರ್ಥಿನಿ ಅನನ್ಯಾ ಕೊರಟಗೆರೆ ತಾಲೂಕಿನ ಕೋಳಾಲ ಹೋಬಳಿ ಲಕ್ಕಯ್ಯನಪಾಳ್ಯ ಗ್ರಾಮದವಳಾಗಿದ್ದು, ತುಮಕೂರಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಬೈರಗೊಂಡ್ಲು ಗ್ರಾಮದ ರಂಗಶಾಮಣ್ಣ ವಿವಾಹಿತ ಪುರುಷನಾಗಿದ್ದು, ಈತನಿಗೆ ಮಡದಿ ಮತ್ತು ಮಕ್ಕಳೂ ಇದ್ದಾರೆ.

ಇಬ್ಬರೂ ನಾಪತ್ತೆಯಾಗಿ ಮೂರು ದಿನಗಳಾದರೂ ಪತ್ತೆ ಆಗಿರಲಿಲ್ಲ. ಆಗ ಅವರ ಮೊಬೈಲ್ ಟ್ರೇಸ್ ಮಾಡಿದಾಗ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯ ಬಳಿ ಮೊಬೈಲ್ ಟ್ರೇಸ್ ಆಗಿದೆ.

ನಿನ್ನೆ ಮಾವತ್ತೂರು ಕೆರೆ ಬಳಿ ನಿಲ್ಲಿಸಿದ್ದ ರಂಗಶಾಮಣ್ಣನ ಕಾರಿನಲ್ಲಿ ಇಬ್ಬರ ಮೊಬೈಲ್‌ಗಳು, ಕೆರೆಯ ದಂಡೆಯಲ್ಲಿ ಇಬ್ಬರ ಚಪ್ಪಲಿಗಳು ಪತ್ತೆಯಾಗಿವೆ. ಆಗ ಇಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತಪಡಿಸಿದ ಪೊಲೀಸರು ನಿನ್ನೆ ಮಧ್ಯಾಹ್ನದಿಂದಲೇ ಅಗ್ನಿಶಾಮಕ ದಳದ ಸಹಾಯದಿಂದ ಶವ ಪತ್ತೆಗೆ ಮುಂದಾಗಿದ್ದರು.

ಶನಿವಾರ ತಡರಾತ್ರಿಯಾದ ಹಿನ್ನೆಲೆಯಲ್ಲಿ ಶವ ಪತ್ತೆ ಕಾರ್ಯವನ್ನು ಸ್ಥಗಿತಗೊಳಿಸಿ ಪುನಃ ಭಾನುವಾರ ಬೆಳಗ್ಗೆಯಿಂದ ಪುನಃ ಶವ ಹುಡುಕಾಟ ಕಾರ್ಯಾಚರಣೆ ಮುಂದುವರಿಸಿದ್ದರು. ಈ ವೇಳೆ ರಂಗಶಾಮಣ್ಣ ಹಾಗೂ ವಿದ್ಯಾರ್ಥಿನಿ ಅನನ್ಯಾ ಅವರ ಮೃತದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ.

ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಪ್ರೇಮಿಗಳನ್ನು ಅವರ ಮನೆಯವರೇ ಕೊಲೆ ಮಾಡಿರಬಹುದು ಎಂಬ ಶಂಕೆಯನ್ನೂ ಪೊಲೀಸರು ವ್ಯಕ್ತಪಡಿಸಿದ್ದು, ಮರಣೋತ್ತರ ಪರೀಕ್ಷೆಯಿಂದ ಮಾಹಿತಿ ಲಭ್ಯವಾಗಲಿದೆ.

ವಿವಾಹಿತೆ‌ ಮೇಲೆ ಅತ್ಯಾಚಾರ ಯತ್ನ, ಚಾಕು ಇರಿತ: ಮಹಿಳೆ ಸ್ಥಿತಿ ಗಂಭೀರ

ಮಹಿಳಾ ಪೇದೆ ಜತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ: ಕೆಳದರ್ಜೆ ಕಾನ್ಸ್‌ಟೆಬಲ್ ಆಗಿ ಹಿಂಬಡ್ತಿ

ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ

TAGGED:College student ran away 40-year-old married man Both found dead Tumakur newsics
Share This Article
Facebook Twitter Copy Link Print
Previous Article ವಿವಾಹಿತೆ‌ ಮೇಲೆ ಅತ್ಯಾಚಾರ ಯತ್ನ, ಚಾಕು ಇರಿತ: ಮಹಿಳೆ ಸ್ಥಿತಿ ಗಂಭೀರ
Next Article ‘ಪುಷ್ಪಕ್’ ಸುರಕ್ಷಿತ ಲ್ಯಾಂಡಿಂಗ್ ಪ್ರಯೋಗ: ಸತತ 3ನೇ ಯಶಸ್ಸು ಸಾಧಿಸಿದ ISRO

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read
ಕರ್ನಾಟಕಪ್ರಮುಖ

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read
ಕರ್ನಾಟಕಪ್ರಮುಖ

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?