40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ
newsics.com ತುಮಕೂರು: 40 ವರ್ಷದ ವಿವಾಹಿತ ಪುರುಷನನ್ನು ಪ್ರೀತಿಸಿ ಆತನೊಂದಿಗೆ ಪರಾರಿಯಾಗಿದ್ದ 20 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈಕೆಯೊಂದಿಗೆ ಆಕೆಯ ಪ್ರಿಯಕರನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತಮ್ಮಿಬ್ಬರ ನಡುವೆ ವಯಸ್ಸಿನ ಅಂತರ ಹೆಚ್ಚಾಗಿರುವುದರಿಂದ ತಮ್ಮ ಪ್ರೀತಿಗೆ ಮನೆಯವರು ಒಪ್ಪುವುದಿಲ್ಲವೆಂದು ಭಯಗೊಂಡು ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಮಾವತ್ತೂರು ಕೆರೆಯಲ್ಲಿ ಇವರಿಬ್ಬರ ಶವಗಳು ಪತ್ತೆಯಾಗಿವೆ. ಅನನ್ಯ (19) ಹಾಗೂ ರಂಗಶಾಮಣ್ಣ (40) ಆತ್ಮಹತ್ಯೆಗೆ ಶರಣಾದವರು. ಮೃತ ವಿದ್ಯಾರ್ಥಿನಿ ಅನನ್ಯಾ ಕೊರಟಗೆರೆ ತಾಲೂಕಿನ … Continue reading 40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ
Copy and paste this URL into your WordPress site to embed
Copy and paste this code into your site to embed