ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ

newsics.com ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ JDS MLC ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ದೌರ್ಜನ್ಯ ಹಗರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಬಂಧನವಾಗಿ ವಿಚಾರಣೆ ನಡೆಯುತ್ತಿರುವ ನಡುವೆಯೇ ಎಚ್‌.ಡಿ.ರೇವಣ್ಣ ಕುಟುಂಬದ ಮತ್ತೊಬ್ಬರ ಬಂಧನವಾಗಿದೆ. ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಪ್ರಜ್ವಲ್‌ ಸಹೋದರ, ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನು ಸೆನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಯಿತು. ವೈದ್ಯಕೀಯ ಪರೀಕ್ಷೆಗಾಗಿ ಸೂರಜ್‌ನನ್ನು ಬೆಂಗಳೂರಿಗೆ … Continue reading ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ