ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ
newsics.com ಹಾವೇರಿ: ಕಾಯಿಲೆ ವಾಸಿ ಮಾಡಿಕೊಳ್ಳಲು ಜನರು ವಿವಿಧ ರೀತಿಯ ವೈದ್ಯ ಪದ್ಧತಿ ಮೊರೆ ಹೋಗುತ್ತಾರೆ. ಕಲಿಯುಗದಲ್ಲೂ ಮೈ ಮುಟ್ಟಿ ಅನಾರೋಗ್ಯ ದೂರ ಮಾಡುವ ಈ ಚಡ್ಡಿ ಸ್ವಾಮಿ ಪವಾಡ ಕಂಡು ಜನರು ಅಚ್ಚರಿಗೊಂಡಿದ್ದಾರೆ. ಹಾವೇರಿ ಜಿಲ್ಲೆಗೆ ಆರೋಗ್ಯ ಭಗವಂತ ಬಂದಿದ್ದು, ಈತ ಮುಟ್ಟಿದ್ರೆ ಸಾಕು ಅನಾರೋಗ್ಯ ಮಾಯವಾಗುತ್ತೆ ಎಂದು ಜನ ನಂಬಿದ್ದಾರೆ. ಹೀಗಾಗಿ ಜನ ಮರಳೊ ಜಾತ್ರೆ ಮರಳೊ ಎಂಬಂತೆ ವೈದ್ಯನ ಕೈಯಿಂದ ಹೊಡೆಸಿಕೊಳ್ಳಲು ಜನ ಮುಗಿಬೀಳುತ್ತಿದ್ದಾರೆ. ವೈದ್ಯನಿಗೆ ಹಾವೇರಿ ಜಿಲ್ಲೆಯ ಗುತ್ತಲ ಸುತ್ತಮುತ್ತ ಬಹು … Continue reading ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ
Copy and paste this URL into your WordPress site to embed
Copy and paste this code into your site to embed