INDIA VS BANGLA: 50 ರನ್‌ಗಳಿಂದ ಬಾಂಗ್ಲಾಗೆ ಸೋಲು, ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ
newsics.com ಆ್ಯಂಟಿಗುವಾ: ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟೀಂ ಇಂಡಿಯಾ ಏಕಪಕ್ಷೀಯವಾಗಿ 50 ರನ್‌ಗಳ ಜಯ ಸಾಧಿಸಿತು. ಇದು ಸೂಪರ್-8 ಸುತ್ತಿನಲ್ಲಿ ಟೀಂ ಇಂಡಿಯಾದ ಸತತ ಎರಡನೇ ಗೆಲುವು. ಇದಕ್ಕೂ ಮುನ್ನ ಟೀಂ ಇಂಡಿಯಾ ಅಫ್ಘಾನಿಸ್ತಾನವನ್ನು ಸೋಲಿಸಿತ್ತು. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ … Continue reading INDIA VS BANGLA: 50 ರನ್‌ಗಳಿಂದ ಬಾಂಗ್ಲಾಗೆ ಸೋಲು, ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ
Copy and paste this URL into your WordPress site to embed
Copy and paste this code into your site to embed