Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನೀಟ್ ಪಿಜಿ‌ ಪರೀಕ್ಷೆ ಮುಂದೂಡಿಕೆ, ಖರೋಲಾ NTA‌ ಹೊಸ ಮಹಾನಿರ್ದೇಶಕ
ದೇಶ

ನೀಟ್ ಪಿಜಿ‌ ಪರೀಕ್ಷೆ ಮುಂದೂಡಿಕೆ, ಖರೋಲಾ NTA‌ ಹೊಸ ಮಹಾನಿರ್ದೇಶಕ

Share
1 Min Read
SHARE

newsics.com

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪ್ರವೇಶ ಪರೀಕ್ಷೆ ಇಂದು ಅಂದರೆ ಜೂನ್ 23 ರಂದು ನಡೆಯಬೇಕಿತ್ತು. ನೀಟ್-ಪಿಜಿ ಪ್ರವೇಶ ಪರೀಕ್ಷೆಯನ್ನು ಮುಂದೂಡಿ ಶನಿವಾರ ಆದೇಶ ಹೊರಡಿಸಿದೆ. ಪ್ರವೇಶ ಪರೀಕ್ಷೆಯ ಹೊಸ ದಿನಾಂಕವನ್ನು ರಾಷ್ಟ್ರೀಯ ಪರೀಕ್ಷಾ ಮಂಡಳಿ ಇನ್ನೂ ಪ್ರಕಟಿಸಿಲ್ಲ.

NTAಗೆ ಖರೋಲಾ ಹೊಸ ಡೈರೆಕ್ಟರ್

ಈ ಆದೇಶದ ಬೆನ್ನಲ್ಲೇ, ಯುಜಿಸಿ– ನೆಟ್‌ ಹಾಗೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ ಹಿನ್ನೆಲೆ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA ಮಹಾನಿರ್ದೇಶಕ ಸುಬೋದ್ ಕುಮಾರ್ ಅವರನ್ನು ಹುದ್ದೆಯಿಂದ ವಜಾ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಮಹಾನಿರ್ದೇಶಕ ಸುಬೋದ್ ಕುಮಾರ್ ಅವರ ಸ್ಥಾನಕ್ಕೆ ಐಎಎಸ್ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಿಸಲಾಗಿದೆ.

ಶುಭೋದಯ… ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಬಿದಿಗೆ, ಭಾನುವಾರ, 23 ಜೂನ್ 2024

ದಿನ‌ ಭವಿಷ್ಯ… ತುಲಾ- ಒತ್ತಡ ಹೆಚ್ಚು, ಧನು- ಹೊಸ ಉದ್ಯಮಕ್ಕೆ ಅಡಚಣೆ, ನಿಮ್ಮ ರಾಶಿಯಲ್ಲೇನಿದೆ?

ಈ‌ ವಾರ ಹೇಗಿದೆ…? ಮೇಷ- ಯೋಜಿತ ಕಾರ್ಯ ಶೀಘ್ರ ಪೂರ್ಣ, ಮೀನ- ಆರ್ಥಿಕ, ಮಾನಸಿಕ ತೊಂದರೆ, ನಿಮ್ಮ ರಾಶಿಯಲ್ಲೇನಿದೆ?

INDIA VS BANGLA: 50 ರನ್‌ಗಳಿಂದ ಬಾಂಗ್ಲಾಗೆ ಸೋಲು, ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ

TAGGED:NEET PG exam postponed Kharola NTA new director general exam malpractices newsics
Share This Article
Facebook Twitter Copy Link Print
Previous Article ಈ‌ ವಾರ ಹೇಗಿದೆ…? ಮೇಷ- ಯೋಜಿತ ಕಾರ್ಯ ಶೀಘ್ರ ಪೂರ್ಣ, ಮೀನ- ಆರ್ಥಿಕ, ಮಾನಸಿಕ ತೊಂದರೆ, ನಿಮ್ಮ ರಾಶಿಯಲ್ಲೇನಿದೆ?
Next Article ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?