Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮಹಿಳಾ ಪೇದೆ ಜತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ: ಕೆಳದರ್ಜೆ ಕಾನ್ಸ್‌ಟೆಬಲ್ ಆಗಿ ಹಿಂಬಡ್ತಿ
ದೇಶ

ಮಹಿಳಾ ಪೇದೆ ಜತೆ ಲಾಡ್ಜ್‌ನಲ್ಲಿ ಸಿಕ್ಕಿಬಿದ್ದ ಪೊಲೀಸ್ ಅಧಿಕಾರಿ: ಕೆಳದರ್ಜೆ ಕಾನ್ಸ್‌ಟೆಬಲ್ ಆಗಿ ಹಿಂಬಡ್ತಿ

Share
2 Min Read
SHARE

newsics.com

ಲಕ್ನೋ(ಉತ್ತರ ಪ್ರದೇಶ): ಮಹಿಳಾ ಪೊಲೀಸ್ ಪೇದೆಯನ್ನು ತನ್ನ ಅಧಿಕಾರ ಪ್ರಭಾವದಿಂದ ಲಾಡ್ಜ್‌ಗೆ ಕರೆದೊಯ್ದ ಪೊಲೀಸ್ ಅಧಿಕಾರಿಗೆ (ಡೆಪ್ಯೂಟಿ ಸೂಪರಿಡೆಂಟ್ ಆಫ್ ಪೊಲೀಸ್) ಕೆಳದರ್ಜೆ ಪೇದೆ ಹುದ್ದೆಗೆ ಹಿಂಬಡ್ತಿ ನೀಡಿ ಶಿಕ್ಷಿಸಲಾಗಿದೆ.ಒಂದೇ ಕೊಠಡಿಯಲ್ಲಿ ಮಹಿಳಾ ಪೊಲೀಸ್ ಪೇದೆ ಜತೆ ಕಳೆದ ಡಿಎಸ್‌ಪಿಯನ್ನು ಅದೇ ಠಾಣೆಯ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಒಂದೇ ಕೊಠಡಿಯಲ್ಲಿ ಮಹಿಳಾ ಪೊಲೀಸ್ ಪೇದೆ ಜತೆ ಕಳೆದ ಡಿಎಸ್‌ಪಿಯನ್ನು ಅದೇ ಠಾಣೆಯ ಪೊಲೀಸರು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಉತ್ತರ ಪ್ರದೇಶ ಪೊಲೀಸ್ ದಾಳಿ ವೇಳೆ ಮಹಿಳಾ ಪೊಲೀಸ್ ಜತೆ ಅಸಭ್ಯ ಭಂಗಿಯಲ್ಲಿದ್ದ ಡಿಎಸ್‌ಪಿ ವಿರುದ್ಧ ದೂರು ದಾಖಲಾಗಿತ್ತು. ಈ ವರದಿ ಆಧರಿಸಿ ಹೆಚ್ಚುವರಿ ಪೊಲೀಸ್ ಆಯುಕ್ತರು ಡಿಎಸ್‌ಪಿಗೆ ಶಿಕ್ಷೆ ವಿಧಿಸಿದ್ದಾರೆ.

ಡಿಎಸ್‌ಪಿ ಆಗಿದ್ದ ಪೊಲೀಸ್‌ ಇದೀಗ ಕೆಳ ದರ್ಜೆಯ ಪೊಲೀಸ್ ಪೇದೆಯಾಗಿ ಹಿಂಬಡ್ತಿ ನೀಡುವ ಮೂಲಕ ಶಿಕ್ಷೆ ವಿಧಿಸಲಾಗಿದೆ.

ಉತ್ತರ ಪ್ರದೇಶದ ಉನ್ನಾವೋ ಬಳಿ ಠಾಣೆಯಲ್ಲಿ ಈ ಘಟನೆ ನಡೆದಿದೆ.
ಡಿಎಸ್‌ಪಿ ಕೃಪಾ ಶಂಕರ್ ಕನೌಜಿಯಾ ಮೊದಲು ಸರ್ಕಲ್ ಆಫೀಸರ್ ಆಗಿ ಸೇವೆ ಸಲ್ಲಿಸಿದ್ದರು. ಇತ್ತೀಚೆಗಷ್ಟೆ ಡಿಎಸ್‌ಪಿಯಾಗಿ ಬಡ್ತಿ ಪಡೆದಿದ್ದರು.

ಅದೇ ಠಾಣೆಯ ಮಹಿಳಾ ಪೊಲೀಸ್ ಪೇದೆ ಜತೆ ಸಲುಗೆಯಿಂದ ಇದ್ದ ಕೃಪಾ ಶಂಕರ್ ಕನೌಜಿಯಾ ತನ್ನ ರಾಸಲೀಲೆ ಶುರುಮಾಡಿದ್ದಾರೆ. ಒಂದು ವಾರ ರಜೆ ಪಡೆದ ಡಿಎಸ್‌ಪಿ ನೇರವಾಗಿ ಮಹಿಳಾ ಪೊಲೀಸ್ ಪೇದೆಯನ್ನು ಕರೆದುಕೊಂಡು ಲಾಡ್ಜ್‌ಗೆ ತೆರಳಿದ್ದಾರೆ.

ಕಾನ್ಪುರ ಹೊಟೆಲ್‌ನಲ್ಲಿ ರೂಂ ಪಡೆದ ಡಿಎಸ್‌ಪಿ ಮಹಿಳಾ ಪೊಲೀಸ್ ಜತೆ ಕಳೆದಿದ್ದಾರೆ. ಈ ವೇಳೆ ಡಿಎಸ್‌ಪಿ ಎರಡೂ ಮೊಬೈಲ್‌ಗಳನ್ನು ಸ್ವಿಚ್ ಆಫ್ ಮಾಡಿದ್ದಾರೆ. ಡಿಎಸ್‌ಪಿ ಮನೆಗೆ ಬರದ ಕಾರಣ ಆತಂಕಗೊಂಡ ಪತ್ನಿ ಹಾಗೂ ಕುಟುಂಬಸ್ಥರು, ಉನ್ನಾವೋ ಪೊಲೀಸ್ ಠಾಣೆ ಸಂಪರ್ಕಿಸಿದ್ದಾರೆ. ಬಳಿಕ ಪ್ರಕರಣ ದಾಖಲಿಸಿದ್ದಾರೆ.

ದೂರಿನ ಆಧಾರದಲ್ಲಿ ಪೊಲೀಸರು ಡಿಎಸ್‌ಪಿ ಮೊಬೈಲ್ ನೆಟ್‌ವರ್ಕ್ ಪರಿಶೀಲಿಸಿದ್ದಾರೆ. ಇದರ ಜಾಡು ಹಿಡಿದು ಹೊರಟ ಪೊಲೀಸರು ಕಾನ್ಪುರ ಹೊಟೆಲ್‌ಗೆ ತೆರಳಿದ್ದಾರೆ.
ಹೋಟೆಲ್ ಕೊಠಡಿ ಮೇಲೆ ದಾಳಿ ಮಾಡಿದ ಪೊಲೀಸರಿಗೆ ಆಘಾತವಾಗಿದೆ. ಡಿಎಸ್‌ಪಿ, ಮಹಿಳಾ ಪೇದೆ ಜತೆ ಅಸಭ್ಯ ಭಂಗಿಯಲ್ಲಿ ಸಿಕ್ಕಿಬಿದ್ದಿದ್ದಾರೆ.
ಘಟನೆ ಬಳಿಕ ಪೊಲೀಸರು ವರದಿ ತಯಾರಿಸಿ ಎಡಿಜಿ ನೀಡಿದ್ದಾರೆ. ಈ ವರಧಿ ಆಧರಿಸಿ ಎಡಿಜಿ, ಡಿಎಸ್‌ಪಿ ಕೃಪಾ ಶಂಕರ್ ಕನೌಜಿಯಾರನ್ನು ಕೆಳ ದರ್ಜೆ ಪೊಲೀಸ್ ಪೇದೆಯಾಗಿ ಹಿಂಬಡ್ತಿ ಶಿಕ್ಷೆ ನೀಡಿದ್ದಾರೆ.

ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ

ನೀಟ್ ಪಿಜಿ‌ ಪರೀಕ್ಷೆ ಮುಂದೂಡಿಕೆ, ಖರೋಲಾ NTA‌ ಹೊಸ ಮಹಾನಿರ್ದೇಶಕ

ಈ‌ ವಾರ ಹೇಗಿದೆ…? ಮೇಷ- ಯೋಜಿತ ಕಾರ್ಯ ಶೀಘ್ರ ಪೂರ್ಣ, ಮೀನ- ಆರ್ಥಿಕ, ಮಾನಸಿಕ ತೊಂದರೆ, ನಿಮ್ಮ ರಾಶಿಯಲ್ಲೇನಿದೆ?

TAGGED:Punishment police officer woman constable demoted junior constable Uttar Pradesh newsics
Share This Article
Facebook Twitter Copy Link Print
Previous Article ಸಲಿಂಗ ಕಾಮ ಆರೋಪ: ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಬಂಧನ
Next Article ವಿವಾಹಿತೆ‌ ಮೇಲೆ ಅತ್ಯಾಚಾರ ಯತ್ನ, ಚಾಕು ಇರಿತ: ಮಹಿಳೆ ಸ್ಥಿತಿ ಗಂಭೀರ

Popular Posts

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

You Might Also Like

ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read
ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?