ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
newsics.com ಶಿವಮೊಗ್ಗ : ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಅವರನ್ನು ಶಿವಮೊಗ್ಗ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಾರಣಾಂತರದಿಂದ ಕೇಸ್ ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂಸ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಠಾಣೆಗೆ ಬಂದು ದೂರು ನೀಡಿದ್ದರು. ಇದೀಗ ಮಹಿಳಾ ಠಾಣೆ ಪೊಲೀಸ್ ಸಿಪಿಐ ಭರತ್ ಕುಮಾರ್ ನೇತೃತ್ವದಲ್ಲಿ ಸಾಗರದ ನಿವಾಸದಲ್ಲಿ ಅರುಣ್ನನ್ನು ಅರೆಸ್ಟ್ ಮಾಡಲಾಗಿದೆ. ಮದುವೆಯಾಗುತ್ತೇನೆ ಎಂದು ಹೇಳುತ್ತಾ, ಬಲಾತ್ಕಾರ ಮಾಡಿರುತ್ತಾನೆ. ಜೋಗ, ಶಿವಮೊಗ್ಗ … Continue reading ಮಹಿಳೆಗೆ ವಂಚನೆ: ಶಿವಮೊಗ್ಗ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರೆಸ್ಟ್
Copy and paste this URL into your WordPress site to embed
Copy and paste this code into your site to embed