ಸಲಿಂಗ ಕಾಮ ಕೇಸ್; ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
newsics.com ಬೆಂಗಳೂರು : ಎಂಎಲ್‌ಸಿ ಸೂರಜ್ ರೇವಣ್ಣಗೆ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿದ್ದು,14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆ ಬಳಿಕ ಸೂರಜ್‌ನನ್ನು ನಗರದ ಕೋರಂಮಗಲದ 42ನೇ ಎಸಿಎಂಎಂ ನ್ಯಾಯಾಧೀಶರ ನಿವಾಸಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ಬಳಿಕ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಲು ಜಡ್ಜ್ ಸೂಚಿಸಿದ್ದಾರೆ. ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪಿಸಿ ನೀಡಿದ ದೂರಿನ ಮೇರೆಗೆ ಹೊಳೆನರಸೀಪುರ … Continue reading ಸಲಿಂಗ ಕಾಮ ಕೇಸ್; ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ
Copy and paste this URL into your WordPress site to embed
Copy and paste this code into your site to embed