Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ
ಕರ್ನಾಟಕ

ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

Share
1 Min Read
SHARE

newsics.com
ಮೈಸೂರು: ಮಂಗಳಮುಖಿಯರು ಗುಂಪಾಗಿ ಬಂದು ಕಿರುಕುಳ ನೀಡಿದ್ದರಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಉಶು ಜಿಲ್ಲೆಯಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದ ರಾಹುಲ್ ಮೌರ್ಯ(17) ನೇಣಿಗೆ ಶರಣಾಗಿದ್ದಾನೆ.

ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮೃತ ರಾಹುಲ್ ಮೌರ್ಯ ಎಳನೀರು ಮಾರಾಟ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ. ಆದರೆ, ಎಳನೀರು ಮಾರಾಟ ಸ್ಥಳಕ್ಕೆ ಬಂದು ಸ್ನೇಹ ಬೆಳೆಸಿಕೊಂಡಿದ್ದ ಮಂಗಳಮುಖಿ ತನ್ನ ಮಗನನ್ನು ಆಗಾಗ ಜತೆಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿದ್ದಾರೆಂದು ರಾಹುಲ್ ಮೌರ್ಯನ ತಂದೆ ಆರೋಪಿಸಿದ್ದಾರೆ.

ರಾಹುಲ್ ಮೌರ್ಯ ನಾಲ್ಕು ತಿಂಗಳ ಹಿಂದೆ ರಾಹುಲ್ ಮೌರ್ಯ ನಾಪತ್ತೆಯಾಗಿದ್ದ. ಇದಾದ ನಂತರ ಕಳೆದ ಮೂರು ದಿನಗಳ ಹಿಂದೆ ಅಂದರೆ ಜೂ.21ರಂದು ದೊಡ್ಡಮ್ಮನ ಮನೆಗೆ ವಾಪಸ್ ಆಗಿದ್ದ. ಆದರೆ, ಜೂನ್ 23ರಂದು ಕೆಲವು ಮಂಗಳಮುಖಿಯರಿಂದ ರಾಹುಲ್ ಮೌರ್ಯ ಕುಟುಂಬಸ್ಥರ ಜತೆ ಜಗಳವೂ ಉಂಟಾಗಿತ್ತು. ನೀವು ನಿಮ್ಮ ಹುಡುಗನನ್ನು ನಮ್ಮೊಂದಿಗೆ ಕಳಿಸಿಕೊಡಿ ಎಂದು ಗಲಾಟೆ ಮಾಡಿದ್ದರು. ನಿಮ್ಮ ಮಗನೇ ನಮ್ಮ ಹುಡುಗಿಯನ್ನು ಕರೆದೊಯ್ದಿದ್ದಾನೆಂದು ಆರೋಪಿಸಿ ಮಂಗಳಮುಖಿಯರು ಊರಿನಲ್ಲಿ ಬಂದು ಜೋರಾಗಿ ಗಲಾಟೆಯನ್ನೂ ಮಾಡಿದ್ದರು.

ಗಲಾಟೆಯಿಂದ ಗ್ರಾಮದಲ್ಲಿ ಮನೆಯವರ ಮರ್ಯಾದೆ ಹಾಳಾಯಿತು ಎಂದು ರಾಹುಲ್ ಮೌರ್ಯ ಮನನೊಂದಿದ್ದ. ಜೂ.23ರಂದು ಮಂಗಳಮುಖಿಯರು ಮನೆಯ ಬಳಿ ಗಲಾಟೆ ಮಾಡಿದ್ದು, ಅದೇ ದಿನ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಶೆಡ್‌ನಲ್ಲಿ ರಾಹುಲ್ ಮೌರ್ಯ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಪ್ರಕರಣ ದಾಖಲಿಸಿಕೊಂಡಿರುವ ಹುಣಸೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

1300 ಜನರಿಗೆ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ

ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

TAGGED:A minor boy commits atmahatye love affair of Mangalmukhi mysore Hunasuru newsics
Share This Article
Facebook Twitter Copy Link Print
Previous Article ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ
Next Article ಕೇರಳ ಇನ್ಮುಂದೆ ಕೇರಳಂ: ಹೆಸರು ಬದಲಾವಣೆ ಪ್ರಸ್ತಾವನೆಗೆ 2ನೇ ಬಾರಿ ವಿಧಾನಸಭೆ ಅಂಗೀಕಾರ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?