ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ
newsics.com ಮೈಸೂರು: ಮಂಗಳಮುಖಿಯರು ಗುಂಪಾಗಿ ಬಂದು ಕಿರುಕುಳ ನೀಡಿದ್ದರಿಂದ ನೊಂದ ಅಪ್ರಾಪ್ತ ಬಾಲಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಉಶು ಜಿಲ್ಲೆಯಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದ ರಾಹುಲ್ ಮೌರ್ಯ(17) ನೇಣಿಗೆ ಶರಣಾಗಿದ್ದಾನೆ. ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮೃತ ರಾಹುಲ್ ಮೌರ್ಯ ಎಳನೀರು ಮಾರಾಟ ಮಾಡಿ ಜೀವನ ಕಟ್ಟಿಕೊಳ್ಳುತ್ತಿದ್ದ. ಆದರೆ, ಎಳನೀರು ಮಾರಾಟ ಸ್ಥಳಕ್ಕೆ ಬಂದು ಸ್ನೇಹ ಬೆಳೆಸಿಕೊಂಡಿದ್ದ ಮಂಗಳಮುಖಿ … Continue reading ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ
Copy and paste this URL into your WordPress site to embed
Copy and paste this code into your site to embed