ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!
newsics.com ಬೆಂಗಳೂರು:ಯುವರಾಜ್ ಕುಮಾರ್ ಮತ್ತು ಶ್ರೀದೇವಿ ನಡುವೆ ಸಪ್ತಮಿ ಗೌಡ ಬಂದಿದ್ದಾರೆ ಅನ್ನುವ ಅನುಮಾನ ಅನೇಕರಲ್ಲಿದೆ. ಖುದ್ದು ಶ್ರೀದೇವಿಯವರೇ ಈ ಆರೋಪವನ್ನ ಮಾಡಿದ್ದಾರೆ. ಸಪ್ತಮಿ ಗೌಡ ಕೂಡ ಶ್ರೀದೇವಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನೂ ಹೂಡಿದ್ದಾರೆ. ಇದರ ನಡುವೆ ಈಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಸಪ್ತಮಿ ಆಡಿಯೊ ವೈರಲ್ ಆದ ಈ ಆಡಿಯೋದಲ್ಲಿ ಹಾಯ್ ಸರ್ ನಿಮಗೆ ಈಗಾಗ್ಲೇ ವಿಷಯ ಗೊತ್ತಿರುತ್ತೆ ಏನಾಗಿದೆ ಏನು ಅಂತ. ನನ್ನ … Continue reading ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!
Copy and paste this URL into your WordPress site to embed
Copy and paste this code into your site to embed