Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ
ದೇಶ

ಗಂಡನ ಜತೆ‌ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ‌ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ

Share
2 Min Read
SHARE

newsics.com

ಉಜ್ಜೈನಿ(ಮಧ್ಯಪ್ರದೇಶ): ಪತಿಯೊಂದಿಗೆ ಜಗಳ ಮಾಡಿ ಹೊರಬಂದ ಮಹಿಳೆಯನ್ನು ಎಳೆದೊಯ್ದ 60 ವರ್ಷದ ಕಾಮುಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಭೀಕರ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಪ್ರತಿಭಟಿಸಿದ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.
ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ.

ಪ್ರತಿಭಟಿಸಿದ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.

ಜೂನ್ 6ರಂದು ಪತಿಯೊಂದಿಗೆ ಜಗಳ ಮಾಡಿದ 36 ವರ್ಷದ ಮಹಿಳೆ ಉಜ್ಜೈನಿ ರೈಲು ನಿಲ್ದಾಣದಲ್ಲಿ ಕುಳಿತಿದ್ದಳು. ಮಥುರಾಗೆ ತೆರಳಲು ರೈಲಿಗಾಗಿ ಕಾಯುತ್ತಿದ್ದ ಮಹಿಳೆಗೆ ಆಶ್ರಯ ನೀಡುವ ನೆಪದಲ್ಲಿ 60 ವರ್ಷ ಕಾಮುಕ ಆರೋಪಿ ಕಮಲೇಶ್ ಪಟೇಲ್ ಆಕೆಯನ್ನು ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿದ್ದಾನೆ.

ಮನೆಯಲ್ಲಿ ಆಕೆಗೆ ಆಹಾರದಲ್ಲಿ ನಿದ್ದೆ ಮಾತ್ರೆ ನೀಡಿ ಬಳಿಕ ಅತ್ಯಾಚಾರ ಎಸಗಿದ್ದಾನೆ. ನಿದ್ದೆಯ ಮಂಪರಿನಲ್ಲೇ ಪ್ರತಿಭಟಿಸಿದ್ದಾಳೆ. ಆದರೆ ಕಾಮುಕ ಕಮಲೇಶ್ ಪಟೇಲ್ ಮಹಿಳೆಯನ್ನು ಹತ್ಯೆ ಮಾಡಿದ್ದಾನೆ. ಬಳಿಕ ಆಕೆಯ ದೇಹವನ್ನು ಕತ್ತರಿಸಿದ್ದಾನೆ. ಸರಿಸುಮಾರು 4 ಗಂಟೆಗೂ ಹೆಚ್ಚು ಕಾಲ ಮಹಿಳೆಯ ದೇಹ ಕತ್ತರಿಸಿದ ಕಮಲೇಶ್ ಪಟೆಲ್, ಗೋಣಿ ಚೀಲದಲ್ಲಿ ಪ್ಯಾಕ್ ಮಾಡಿದ್ದಾನೆ. ಬಳಿಕ ರೈಲು ನಿಲ್ದಾಣಕ್ಕೆ ತೆರಳಿ ಎರಡು ರೈಲುಗಳಲ್ಲಿ ಆಕೆಯ ಮೃತದೇಹದ ತುಂಡುಗಳನ್ನು ಇಟ್ಟು ಪರಾರಿಯಾಗಿದ್ದಾನೆ.

ಜೂನ್ 10 ರಂದು ಉತ್ತರಖಂಡ ರಿಷಿಕೇಶಿ ರೈಲು ನಿಲ್ದಾಣದಲ್ಲಿ ರೈಲಿನಲ್ಲಿ ಮಹಿಳೆಯ ಕೈ ಕಾಲುಗಳು ಪತ್ತೆಯಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಕಾಟ ನಡೆಸಿದಾಗ ಮಹಿಳೆಯ ದೇಹದ ಇತರ ಭಾಗಗಳು ಸಿಕ್ಕಿವೆ. ಈ ಕುರಿತು ತನಿಖೆ ನಡೆಸಿದ ಪೊಲೀಸರು ರೈಲು ಹಾದು ಬಂದ ಎಲ್ಲಾ ನಿಲ್ದಾಣಗಳಲ್ಲಿನ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ್ದಾರೆ. ಆರೋಪಿ ಪತ್ತೆ ಹಚ್ಚಿದ ಪೊಲೀಸರು ಕಮಲೇಶ್ ಪಟೇಲ್ ಬಂಧಿಸಿದ್ದಾರೆ. ಈತ ಇದೇ ರೀತ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಆರೋಪಿ ಪತ್ತೆ ಹಚ್ಚಿದ ಪೊಲೀಸರು ಕಮಲೇಶ್ ಪಟೇಲ್ ಬಂಧಿಸಿದ್ದಾರೆ. ಈತ ಇದೇ ರೀತ ಹಲವು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಬೇಡ… ಬೇಡ ಅಂದರೂ ಬಿಡದ ಶೆರ್ಲಿನ್, ಮರೆಗೆ ಎಳೆದೊಯ್ದು ಮಾಡಿದ್ದೇನು?

ಧೂಳ್ ಎಬ್ಬಿಸಾವ ಹಾಡಿನಲ್ಲಿ ‘ಗೌರಿ’ಹಾಟ್ ಜೋಡಿ:ಸಾಂಗ್ ಸಖತ್ ಟ್ರೆಂಡಿಂಗ್

1300 ಜನರಿಂದ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ

TAGGED:quarreling with her husband wife was raped old man killed dead body sent by 2 train
Share This Article
Facebook Twitter Copy Link Print
Previous Article 1300 ಜನರಿಗೆ 600 ಕೋಟಿ ವಂಚನೆ: ಇಸಿಯಿಂದ ಅಂಬರ್ ದಲಾಲ್ ಕಂಪನಿಯ 37 ಕೋಟಿ ನಗದು ವಶ
Next Article ಮಂಗಳಮುಖಿಯರ ಲವ್ ಕಾಟದಿಂದ ನೊಂದ ಅಪ್ರಾಪ್ತ ಬಾಲಕ ಆತ್ಮಹತ್ಯೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?