newsics.com ಉಜ್ಜೈನಿ(ಮಧ್ಯಪ್ರದೇಶ): ಪತಿಯೊಂದಿಗೆ ಜಗಳ ಮಾಡಿ ಹೊರಬಂದ ಮಹಿಳೆಯನ್ನು ಎಳೆದೊಯ್ದ 60 ವರ್ಷದ ಕಾಮುಕ ಅತ್ಯಾಚಾರ ಎಸಗಿ ಹತ್ಯೆ ಮಾಡಿದ ಭೀಕರ ಘಟನೆ ಮಧ್ಯಪ್ರದೇಶದ ಉಜ್ಜೈನಿಯಲ್ಲಿ ನಡೆದಿದೆ. ಮಹಿಳೆಗೆ ಆಶ್ರಯ ಕೊಡುವ ನೆಪದಲ್ಲಿ 60ರ ಕಾಮುಕ ಆಕೆಯನ್ನು ರೈಲು ನಿಲ್ದಾಣದ ಪಕ್ಕದಲ್ಲೇ ಇರುವ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ. ಪ್ರತಿಭಟಿಸಿದ ಆಕೆಯನ್ನು ಹತ್ಯೆ ಮಾಡಿ ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ, ಎರಡು ರೈಲಿನಲ್ಲಿ ಮೃತದೇಹ ತುಂಡುಗಳನ್ನು ಪಾರ್ಸೆಲ್ ಮಾಡಿದ್ದು, ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಮಹಿಳೆಗೆ ಆಶ್ರಯ … Continue reading ಗಂಡನ ಜತೆ ಜಗಳವಾಡಿ ಮನೆಯಿಂದ ಹೊರಬಂದ ಪತ್ನಿ ಮೇಲೆ ವೃದ್ಧನಿಂದ ಅತ್ಯಾಚಾರ, ಹತ್ಯೆಗೈದು 2 ರೈಲಲ್ಲಿ ಮೃತದೇಹದ ಭಾಗ ರವಾನೆ
Copy and paste this URL into your WordPress site to embed
Copy and paste this code into your site to embed