250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ

newsics.com ಮುಂಬೈ: ಹಿಂದಿ ಚಿತ್ರರಂಗದಲ್ಲಿ ದೊಡ್ಡ ನಿರ್ಮಾಪಕ ಎನಿಸಿಕೊಂಡಿರುವ ಜಾಕಿ ಭಗ್ನಾನಿ ಹಾಗೂ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ ಸಾಲದ ಸುಳಿಯಲ್ಲಿ ಸಿಲುಕಿದೆ. ಬರೋಬ್ಬರಿ 250 ಕೋಟಿ ರೂಪಾಯಿ ಸಾಲದ ಸುಳಿಗೆ ಅವರು ಸಿಲುಕಿದ್ದಾರೆ. ಇದರಿಂದಾಗಿ ಜಾಕಿ ಭಗ್ನಾನಿ (Jackky Bhagnani) ಅವರು ಆಸ್ತಿ ಮಾರಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಭಗ್ನಾನಿ ‘ಪೂಜಾ ಎಂಟರ್ಟೇನ್ಮೆಂಟ್’ ಹೆಸರಿನ ನಿರ್ಮಾಣ ಸಂಸ್ಥೆಯನ್ನು ಹೊಂದಿದ್ದಾರೆ. ಈ ಸಂಸ್ಥೆಯಿಂದ ಇತ್ತೀಚಿನ ವರ್ಷಗಳಲ್ಲಿ ನಿರ್ಮಾಣವಾದ ಸಿನಿಮಾಗಳೆಲ್ಲವೂ ಹೀನಾಯವಾಗಿ ಸೋತಿವೆ. ಈ ವರ್ಷ ತೆರೆಕಂಡ … Continue reading 250 ಕೋಟಿ ಸಾಲದ ಸುಳಿಯಲ್ಲಿ ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಕುಟುಂಬ