Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಬ್ಯಾನ್ ಆಗಿದ್ದ ಮ್ಯಾಗಿಯನ್ನು ಒಂದು ವರ್ಷದಲ್ಲಿ ಖರೀದಿಸಿದವರ ಸಂಖ್ಯೆ ಎಷ್ಟು ಗೊತ್ತಾ?
Uncategorizedದೇಶ

ಬ್ಯಾನ್ ಆಗಿದ್ದ ಮ್ಯಾಗಿಯನ್ನು ಒಂದು ವರ್ಷದಲ್ಲಿ ಖರೀದಿಸಿದವರ ಸಂಖ್ಯೆ ಎಷ್ಟು ಗೊತ್ತಾ?

Share
1 Min Read
SHARE

newsics.com

ಬೆಂಗಳೂರು :ಭಾರತದಲ್ಲಿ ಬ್ಯಾನ್‌ ಆಗಿದ್ದ ಮ್ಯಾಗಿ, ಮತ್ತೆ ಹೊಸ ರೂಪದಲ್ಲಿ ಮರಳಿ ದೇಶದಲ್ಲಿ ನೆಲೆ ಕಾಣುತ್ತಿದೆ. ನೆಸ್ಲೆ ಕಂಪನಿಯ ವಾರ್ಷಿಕ ವರದಿಯ ಪ್ರಕಾರ, 2023-24ರ ಆರ್ಥಿಕ ವರ್ಷದಲ್ಲಿ ನೆಸ್ಲೆಯ ಮ್ಯಾಗಿಗೆ ಭಾರತ ದೇಶವು ಅತಿದೊಡ್ಡ ಮಾರುಕಟ್ಟೆಯಾಗಿದೆ.

2024ರ ಮಾರ್ಚ್ 31ಕ್ಕೆ ಕೊನೆಯಾಗುವಂತೆ 15 ತಿಂಗಳಲ್ಲಿ ನೆಸ್ಲೆ ಇಂಡಿಯಾ 24,275 ಕೋಟಿ ರೂಪಾಯಿ ಮೌಲ್ಯದ ಮ್ಯಾಗಿಯನ್ನು ಭಾರತದಾದ್ಯಂತ ಮಾರಾಟ ಮಾಡಿರುವುದಾಗಿ ವರದಿಯಾಗಿದೆ.

ಎರಡಂಕಿ ಬೆಳವಣಿಗೆಯ ದರವನ್ನು ಹೊಂದಿರುವ ಕಂಪನಿಗೆ ಭಾರತವು ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ಮಾರುಕಟ್ಟೆಗಳಲ್ಲಿ ಒಂದಾಗಿದೆ ಎಂದು ಕಂಪನಿಯ ವರದಿ ಹೇಳಿದೆ.ಕಳೆದ ಎಂಟು ವರ್ಷಗಳಲ್ಲಿ ಭಾರತದಲ್ಲಿ 140ಕ್ಕೂ ಹೆಚ್ಚು ಉತ್ಪನ್ನಗಳನ್ನು ಪರಿಚಯಿಸಿರುವ ಕಂಪನಿಯು, 2020ರಿಂದ 2025ರವರೆಗೆ ದೇಶದಾದ್ಯಂತ 7,500 ಕೋಟಿ ರೂಪಾಯಿ ಹೂಡಿಕೆ ಮಾಡಲು ಯೋಜಿಸಿದೆ ಭಾರತದಲ್ಲಿ ವಿವಾದಕ್ಕೆ ಒಳಗಾಗಿದ್ದ ಮ್ಯಾಗಿ, 2015ರ ಜೂನ್ ತಿಂಗಳಲ್ಲಿ ಐದು ತಿಂಗಳ ನಿಷೇಧವನ್ನು ಎದುರಿಸಿತ್ತು. ನೂಡಲ್ಸ್‌ಗೆ ಅನುಮತಿಸಲಾದ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದ ಸೀಸವನ್ನು ಈ ಉತ್ಪನ್ನ ಹೊಂದಿದೆ ಎಂಬ ಆರೋಪದ ಮೇಲೆ ಈ ನಿಷೇಧ ಹೇರಲಾಗಿತ್ತು. ಇದರಿಂದಾಗಿ ಕಂಪನಿಯ ಜಾಗತಿಕ ಮಾರುಕಟ್ಟೆಯಲ್ಲೇ ದೊಡ್ಡ ನಷ್ಟ ಅನುಭವಿಸಿತು. ಭಾರತೀಯ ನೂಡಲ್ಸ್ ಮಾರುಕಟ್ಟೆಯಲ್ಲಿ ಮ್ಯಾಗಿಯ 80 ಶೇಕಡ ಪಾರುಪತ್ಯ ಪಾತಾಳಕ್ಕೆ ಕುಸಿಯಿತು. ಕೇವಲ ಒಂದು ತಿಂಗಳಲ್ಲಿ ಈ ಪ್ರಮಾಣ ಶೂನ್ಯಕ್ಕೆ ಇಳಿಯಿತು.

Share This Article
Facebook Twitter Copy Link Print
Previous Article ಪವಿತ್ರಾ ಗೌಡಗೆ ನರಕವಾಯ್ತು ಜೈಲು:ಉಪ್ಪು ಖಾರ ಇಲ್ಲದ ಊಟ, ಸೊಳ್ಳೆ ಕಾಟ
Next Article ಫೋನ್ ಪೆ, ಕ್ರೆಡ್ನಲ್ಲಿ ಕೆಲ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಆಗಲ್ಲ

Popular Posts

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

1 Min Read

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read

You Might Also Like

ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖ

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?