ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ
newsics.com ಬೆಂಗಳೂರು : ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಕ್ಷುಲ್ಲಕ ಕಾರಣಕ್ಕೆ ಉದ್ಯಮಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದಿದೆ. ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ. ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ಹೊಕ್ಕಿದೆ. ಕ್ಷುಲ್ಲಕ … Continue reading ಕುಶಾಲನಗರ ಪಟ್ಟಣದಲ್ಲಿ ಉದ್ಯಮಿ ಮೇಲೆ ಗುಂಡಿನ ದಾಳಿ
Copy and paste this URL into your WordPress site to embed
Copy and paste this code into your site to embed