Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಫೋನ್ ಪೆ, ಕ್ರೆಡ್ನಲ್ಲಿ ಕೆಲ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಆಗಲ್ಲ
ಕರ್ನಾಟಕದೇಶ

ಫೋನ್ ಪೆ, ಕ್ರೆಡ್ನಲ್ಲಿ ಕೆಲ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಆಗಲ್ಲ

Share
1 Min Read
SHARE

Newsics. Com

ಬೆಂಗಳೂರು : ಜುಲೈ 1ರಿಂದ ಎಲ್ಲಾ ಕ್ರೆಡಿಟ್ ಕಾರ್ಡ್ ಬಿಲ್ಗಳು ಬಿಬಿಪಿಎಸ್ ಸಿಸ್ಟಂ ಮುಖಾಂತರ ಆಗಬೇಕು ಎಂದು ಆರ್ಬಿಐ ನಿರ್ದೇಶನ ಹೊರಡಿಸಿದೆ.

ಬಿಬಿಪಿಎಸ್ ಅಥವಾ ಭಾರತ್ ಬಿಲ್ ಪೇಮೆಂಟ್ ಸಿಸ್ಟಂ  ಮೂಲಕವೇ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಆಗಬೇಕು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೊಸ ನಿಯಮ ತಂದಿದೆ. ಜುಲೈ 1ಕ್ಕೆ ಇದು ಜಾರಿಗೆ ಬರಲಿದೆ.

ಎಚ್ಡಿಎಫ್ಸಿ, ಎಕ್ಸಿಸ್ ಇತ್ಯಾದಿ ಪ್ರಮುಖ ಕ್ರೆಡಿಟ್ ಕಾರ್ಡ್ ಸಂಸ್ಥೆಗಳು ಈ ಸಿಸ್ಟಂ ಅಳವಡಿಸಿಕೊಂಡಿಲ್ಲ. ಹೀಗಾಗಿ, ಫೋನ್ ಪೆ ಮೊದಲಾದವುಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಆಗುವುದಿಲ್ಲ.

ಕ್ರೆಡ್, ಫೋನ್ಪೆ, ಬಿಲ್ಡೆಸ್ಕ್ ಇತ್ಯಾದಿ ಫಿನ್ಟೆಕ್ ಕಂಪನಿಗಳ ಪೆಮೆಂಟ್ ಪ್ಲಾಟ್ಫಾರ್ಮ್ಗಳಲ್ಲಿ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿ ಜುಲೈ 1ರಿಂದ ಕಷ್ಟವಾಗಬಹುದು.

34 ಕ್ರೆಡಿಟ್ ಕಾರ್ಡ್ ಸಂಸ್ಥೆಗಳ ಪೈಕಿ ಎಸ್ಬಿಐ, ಬ್ಯಾಂಕ್ ಆಫ್ ಬರೋಡಾ, ಕೋಟಕ್ ಮಹೀಂದ್ರ ಬ್ಯಾಂಕ್, ಇಂಡಸ್ಇಂಡ್, ಫೆಡರಲ್ ಬ್ಯಾಂಕ್ ಸೇರಿದಂತೆ ಎಂಟು ಮಾತ್ರವೇ ಬಿಬಿಪಿಎಸ್ ಅನ್ನು ಸಕ್ರಿಯಗೊಳಿಸಿವೆ. ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ, ಎಕ್ಸಿಸ್ ಬ್ಯಾಂಕ್ ಮೊದಲಾದವು ಬಿಬಿಪಿಎಸ್ ಅನ್ನು ಅಳವಡಿಸಿಲ್ಲ. ಈ ಸಂಸ್ಥೆಗಳ 5 ಕೋಟಿಗೂ ಅಧಿಕ ಕ್ರೆಡಿಟ್ ಕಾರ್ಡ್ಗಳು ಗ್ರಾಹಕರ ಬಳಿ ಇವೆ.

Share This Article
Facebook Twitter Copy Link Print
Previous Article ಬ್ಯಾನ್ ಆಗಿದ್ದ ಮ್ಯಾಗಿಯನ್ನು ಒಂದು ವರ್ಷದಲ್ಲಿ ಖರೀದಿಸಿದವರ ಸಂಖ್ಯೆ ಎಷ್ಟು ಗೊತ್ತಾ?
Next Article ಮದುವೆಗೆ ಸಿದ್ದಗೊಳ್ಳುತ್ತಿದ್ದ ವಧುವನ್ನು ಗುಂಡಿಕ್ಕಿ ಕೊಂದ ಮಾಜಿ ಪ್ರೇಮಿ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?