ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ
newsics.com ಬರೇಲಿ: ಬಿರಿಯಾನಿಯಲ್ಲಿ ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂಬ ಕಾರಣಕ್ಕೆ ಹೊಡೆದಾಟ ನಡೆದು ಮದುವೆ ಮನೆ ರಣಾಂಗಣವಾದ ಘಟನೆ ಉತ್ತರಪ್ರದೇಶದ ಬರೇಲಿಯ ನವಾಬ್‌ಗಂಜ್ ಬಳಿ ನಡೆದಿದೆ. ಆದರೆ ಘಟನೆಗೆ ಸಂಬಂಧಿಸಿದಂತೆ ಎರಡೂ ಕಡೆಯವರು ಪೊಲೀಸರಿಗೆ ದೂರು ನೀಡಿಲ್ಲ ಎಂದು ನವಾಬ್‌ಗಂಜ್ ಪೊಲೀಸರು ಹೇಳಿದ್ದಾರೆ. ಘಟನೆಯ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನರು ಪರಸ್ಪರರತ್ತ ಚೇರ್ ಎಸೆದು ಹೊಡೆದಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ. ಗಂಡಿನ ಕಡೆಯವರು ಚಿಕನ್ ಬಿರಿಯಾನಿಯಲ್ಲಿ ಲೆಗ್ ಫೀಸ್( ಕೋಳಿ ಕಾಲು) ಇಲ್ಲ … Continue reading ಬಿರಿಯಾನಿಯಲ್ಲಿ ಲೆಗ್ ಪೀಸ್ ಸಿಗದ್ದಕ್ಕೆ ಹೊಡೆದಾಟ: ರಣಾಂಗಣವಾಯ್ತು ಮದುವೆ ಮನೆ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed