18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ
newsics.com ನವದೆಹಲಿ:ಇಂದಿನಿಂದ 18ನೇ ಲೋಕಸಭೆ ಯ ಮೊದಲ ಅಧಿವೇಶನ ಪ್ರಾರಂಭವಾಗಲಿದ್ದು, ಚುನಾಯಿತ ಸದಸ್ಯರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ 26ರಂದು ಲೋಕಸಭಾ ಸ್ಪೀಕರ್ ಆಯ್ಕೆ ನಡೆಯಲಿದ್ದು, 27ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಬಿಜೆಪಿ ನಾಯಕ ಮತ್ತು ಏಳು ಬಾರಿ ಸಂಸದರಾಗಿ ಅನುಭವ ಹೊಂದಿರುವ ಭರ್ತೃಹರಿ ಮಹತಾಬ್ ಅವರನ್ನು ಪ್ರಸ್ತುತ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ. ರಾಷ್ಟ್ರಪತಿ ಶಿಷ್ಟಾಚಾರ ಮೀರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಿರುವ … Continue reading 18ನೇ ಲೋಕಸಭೆ ಮೊದಲ ಅಧಿವೇಶನ ಇಂದು ಆರಂಭ: ನೂತನ ಸದಸ್ಯರ ಪ್ರಮಾಣ ವಚನ
Copy and paste this URL into your WordPress site to embed
Copy and paste this code into your site to embed