Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್
ಕರ್ನಾಟಕಮನರಂಜನೆವೈರಲ್

ಐಷಾರಾಮಿ ಕಾರು ಬಿಟ್ಟು ಮೆಟ್ರೋ ಹತ್ತಿದ ನಟ ಡಾಲಿ ಧನಂಜಯ್

Share
1 Min Read
SHARE

newsics.com

ಬೆಂಗಳೂರು: ‘ಕೋಟಿ’ ಸಿನಿಮಾದ ಯಶಸ್ಸಿನಲ್ಲಿರುವ ಪ್ರತಿಭಾವಂತ ನಟ ಡಾಲಿ ಧನಂಜಯ್ ಸಂಜೆ ತಮ್ಮ ಕಾರನ್ನು ಬಿಟ್ಟು ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಅವಕಾಶಗಳು ಹಾಗೂ ಯಶಸ್ಸಿನ ಮೂಲಕ ಮಿಂಚುತ್ತಿರುವ ಅವರು ಯಾವುದೇ ಹಮ್ಮು ಇಲ್ಲದೆ ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಡಾಲಿ ಧನಂಜಯ್ ಅವರು ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ಮಾಸ್ಕ್​ ಹಾಗೂ ಕನ್ನಡಕ ಧರಿಸಿಕೊಂಡಿದ್ದರು. ಹೀಗಾಗಿ ಬಹುತೇಕರಿಗೆ ಅವರು ಪರಿಚಯ ತಕ್ಷಣಕ್ಕೆ ಸಿಗಲಿಲ್ಲ.

ಡಾಲಿ ಧನಂಜಯರ್ ಅವರು ಕೆಂಗೇರಿಯಿಂದ ಕುಂದಲಹಳ್ಳಿಯ ತನಕ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೆಟ್ರೊ ರೈಲಿನಲ್ಲಿ ಕುಳಿತಿದ್ದ ವೇಳೆ ಅವರು ಬಾಕ್ಸ್​ ಒಂದನ್ನು ಹಿಡಿದುಕೊಂಡಿದ್ದರು. ಕೆಂಗೇರಿಯಿಂದ ಕುಂದಲಹಳ್ಳಿಯವರೆಗೆ ಅವರು 36 ಕಿಲೋ ಮೀಟರ್ ಮೆಟ್ರೊ ಹಾದಿಯಲ್ಲಿ ಪ್ರಯಾಣಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಅವಧಿಯ ಪ್ರಯಾಣದ ವೇಳೆ ಅವರು ಮೊಬೈಲ್​ ವೀಕ್ಷಿಸುತ್ತಿದ್ದರು.

ಇದೇ ವೇಳೆ ಕೆಲವು ಸೆಲೆಬ್ರಿಟಿಗಳು ಸಿನಿಮಾವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಾಲಿ ಧನಂಜರ್ ಅವರು ಪಾತ್ರಾಭಿನಯಕ್ಕೆ ಹೆಚ್ಚಿನ ಮಾರ್ಕ್​ಗಳನ್ನು ಕೊಟ್ಟಿದ್ದಾರೆ. ಜಿಯೋ ಸ್ಟುಡಿಯೋನಿರ್ಮಿಸಿರುವ ಸಿನಿಮಾದಲ್ಲಿ ಧನಂಜಯ್ ಅವರಲ್ಲದೆ, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು ಇದ್ದಾರೆ.

ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!
TAGGED:Kannada actor Daali Dhananjaya travels in namma metro trainVideo went viral
Share This Article
Facebook Twitter Copy Link Print
Previous Article ನನ್ನಿಂದ ತಪ್ಪಾಗಿದೆ, ಯುವ ಹೇಳಿದ್ದಕ್ಕೆ ಮುಂದುವರೆದೆ… ಸಪ್ತಮಿ ಗೌಡ ಆಡಿಯೋ ವೈರಲ್!
Next Article ‘ಚೌಕ’ ಸಾರಥಿಗೆ ಕೂಡಿಬಂತು ಕಂಕಣಭಾಗ್ಯ, ಆ ನಟಿ ಜೊತೆ ತರುಣ್ ಮದುವೆ ಫಿಕ್ಸ್?

Popular Posts

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

You Might Also Like

ಪ್ರಮುಖದೇಶಮನರಂಜನೆ

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read
ಪ್ರಮುಖಮನರಂಜನೆವಿದೇಶ

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?