Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕರ್ನಾಟಕ

ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

Share
1 Min Read
SHARE

newsics.com
ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮುಂದಿನ 24 ಗಂಟೆ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಭಾರೀ ಗಾಳಿ:

ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದೆ. ಗುಡುಗುಸಹಿತ ಚದುರಿದ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳ ಕರ್ನಾಟಕದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಬೀರುಗಾಳಿ ಸಂಭವಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಬಾಗಲಕೋಟೆ, ಗದಗ, ಚಾಮರಾಜನಗರ, ಮೈಸೂರು, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮತ್ತು ಒಳ ಕರ್ನಾಟಕದ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಲ್ಲಿ ಸಾಧಾರಣ ಮಳೆ ನಿರೀಕ್ಷೆ:
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಜತೆಗೆ ಸಾಧಾರಣ ಮಳೆಯಾಗುವ ಸಂಭವವಿದೆ.
ಕರಾವಳಿ ಮತ್ತು ದಕ್ಷಿಣ ಒಳನಾಡಿನ ಪಕ್ಕದ ಜಿಲ್ಲೆಗಳಲ್ಲಿ 25 ಜೂನ್‌ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಲವಾದ ಗಾಳಿ ಮತ್ತು ಭೂಕುಸಿತದ ಸಾಧ್ಯತೆಗಳಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಹಿರಿಯ ವಿಜ್ಞಾನಿ ಡಾ. ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.

ಶೀಘ್ರದಲ್ಲೇ ಬದಲಾಗಲಿದೆ ತಿರುಪತಿ ಲಡ್ಡು ರುಚಿ!

ಮಹಿಳೆಯರ ತೊಡೆ ದಪ್ಪ ಇರಲು ಕಾರಣವೇನು ಗೊತ್ತಾ ?

ಚಡ್ಡಿ ಸ್ವಾಮಿ ಪವಾಡ: ಟಾನಿಕ್ ಇಲ್ಲ, ಮಾತ್ರೆ ಇಲ್ಲ, ಈತ ಹೊಡೆದ್ರೆ ಸಾಕು ಕಾಯಿಲೆ ಮಾಯ

ಸಲಿಂಗ ಕಾಮ ಕೇಸ್‌; ಸೂರಜ್‌ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ

‘ಪುಷ್ಪಕ್’ ಸುರಕ್ಷಿತ ಲ್ಯಾಂಡಿಂಗ್ ಪ್ರಯೋಗ: ಸತತ 3ನೇ ಯಶಸ್ಸು ಸಾಧಿಸಿದ ISRO

40 ವರ್ಷದ ವಿವಾಹಿತನೊಂದಿಗೆ ಪರಾರಿಯಾಗಿದ್ದ ಕಾಲೇಜು ವಿದ್ಯಾರ್ಥಿನಿ: ಇಬ್ಬರೂ ಶವವಾಗಿ ಪತ್ತೆ, ಕೊಲೆ ಶಂಕೆ

ರೇಣುಕಾಸ್ವಾಮಿ ನನಗೂ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂದ  ಚಿತ್ರಾಲ್ ರಂಗಸ್ವಾಮಿ

TAGGED:Monsoon more intense Karnataka Red alert 7 districts coastal and malenadu area rain newsics
Share This Article
Facebook Twitter Copy Link Print
Previous Article ಶೀಘ್ರದಲ್ಲೇ ಬದಲಾಗಲಿದೆ ತಿರುಪತಿ ಲಡ್ಡು ರುಚಿ!
Next Article ದಿನ ಭವಿಷ್ಯ… ಮಿಥುನ- ಪ್ರಾಣಿಗಳಿಂದ ಹಾನಿ, ಧನಸ್ಸು- ಹೊಗಳಿಕೆ ಮಾತಿನಿಂದ ತೊಂದರೆ, ನಿಮ್ಮ ರಾಶಿಯಲ್ಲೇನಿದೆ?

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read
ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?