ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್

newsics.com ಬೆಂಗಳೂರು: ರಾಜ್ಯಾದ್ಯಂತ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆ ಕಾಲ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಚಾಮರಾಜನಗರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ ಮತ್ತು ಗದಗ ಜಿಲ್ಲೆಗಳಿಗೆ … Continue reading ರಾಜ್ಯದಲ್ಲಿ ಮುಂಗಾರು‌ ಮತ್ತಷ್ಟು ಚುರುಕು: ಇಂದು ಕರಾವಳಿ, ಮಲೆನಾಡಿನ 7 ಜಿಲ್ಲೆಗಳಿಗೆ ರೆಡ್ ಅಲರ್ಟ್