ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
newsics.com ರೀಲ್ಸ್‌ಗಾಗಿ ಜನರು ಅಪಾಯಕಾರಿ ಸ್ಟಂಟ್ ಮಾಡುವ ಪ್ರವೃತ್ತಿ ಗಣನೀಯವಾಗಿ ಏರಿಕೆಯಾಗಿದೆ. ಶಾಲಾ ಬಾಲಕಿಯರಿಬ್ಬರು ರೀಲ್ಸ್‌ಗಾಗಿ ಸ್ಟಂಟ್ ಮಾಡಿದ್ದಾರೆ. ಓರ್ವ ಬಾಲಕಿಯ ಭುಜದ ಮೇಲೆ ಹತ್ತಿ ಬ್ಯಾಕ್ ಫ್ಲಿಪ್ ಪ್ರಯತ್ನಿಸಿದ್ದಾಳೆ. ಆದರೆ ಲ್ಯಾಂಡಿಂಗ್ ವೇಳೆ ಸಮಸ್ಯೆಯಾಗಿದೆ. ಪರಿಣಾಮ ಬಾಲಕಿ ಇದೀಗ ಎದ್ದು ನಿಲ್ಲದ ಪರಿಸ್ಥಿತಿಯಲ್ಲಿದ್ದಾಳೆ. ಸಮವಸ್ತ್ರದಲ್ಲಿರುವ ಇಬ್ಬರು ಬಾಲಕಿಯರು ಹೆದ್ದಾರಿಯಲ್ಲಿ ಸ್ಟಂಟ್ ಮಾಡಲು ಮುಂದಾಗಿದ್ದಾರೆ. ಸ್ಟಂಟ್ ಮತ್ತಷ್ಟು ವೈರಲ್ ಆಗಲಿ ಎಂದು ಬಾಲಕಿಯರು ಸಾಹಸ ಪ್ರದರ್ಶನ ಮಾಡಿದ್ದಾರೆ. ರಸ್ತೆಯಲ್ಲಿ ಬಾಲಕಿ ಮತ್ತೊಬ್ಬ ಬಾಲಕಿಯ ಭುಜದ ಮೇಲೆ ಹತ್ತಿ … Continue reading ಎಡವಟ್ಟಾಯ್ತು ರೀಲ್ಸ್ ಸ್ಟಂಟ್: ವಿದ್ಯಾರ್ಥಿನಿಯ ಡಿಸ್ಕ್‌ಗೆ ಹಾನಿ, ಆಸ್ಪತ್ರೆಗೆ ದಾಖಲು, ವೈರಲ್ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed